ಕಾಂಗ್ರೆಸ್‌ಗೆ ಅಂಬೇಡ್ಕರ್ ಹೆಸರು ಹೇಳುವ ನೈತಿಕತೆಯೇ ಇಲ್ಲ: ಬಿ ವೈ ವಿಜಯೇಂದ್ರ

'ಕಾಂಗ್ರೆಸ್ ಗೌರವಯುತವಾಗಿ ಅಂಬೇಡ್ಕರ್‌ ಅವರ ಶವಸಂಸ್ಕಾರ ಮಾಡಿಲ್ಲ' 'ಮೋದಿ ಅವರು ಅಂಬೇಡ್ಕರ್ ಸ್ಮಾರಕ ಘೋಷಿಸಿ ಉದ್ಘಾಟನೆ ಮಾಡಿದ್ದಾರೆ' ನೆಹರೂ ಕುಟುಂಬದ ಕಟ್ಟಕಡೆಯ ವ್ಯಕ್ತಿಗೂ ಅಧಿಕಾರ ಕೊಡುವುದೇ ಕಾಂಗ್ರೆಸ್ ಪಕ್ಷದ ಗುರಿ. ಡಾ.ಅಂಬೇಡ್ಕರ್ ಹೆಸರನ್ನು...

“ನೀವು ಅಸ್ಪೃಶ್ಯರು” ಎಂದು ಅಜ್ಞಾನದಿಂದ ಕರೆಯುವವರಿಗೆ ಜ್ಞಾನದ ಸ್ಪಷ್ಟನೆ

ಆರೋಪ ಮಾಡಿದವರೇ ಆರೋಪಿಗಳು ಆಗಿರುವುದರಿಂದ ನೆಲ ಮೂಲ ಸಂಸ್ಕೃತಿಯ ಬಹುಜನರು ತಾವು "ಅಸ್ಪೃಶ್ಯರು" ಎಂಬ ಆರೋಪವನ್ನು ಸಂಪೂರ್ಣವಾಗಿ ತಮ್ಮ ವಿಶಾಲವಾದ ಮನಸ್ಸಿನಿಂದ ಕಿತ್ತೆಸೆದು ಭಾರತ- ಭಾರತೀಯ ಹಾಗೂ ಭಾರತೀಯತೆಯ ಹಿನ್ನೆಲೆಯಲ್ಲಿ ಸತ್ಪ್ರಜೆಯಾಗಿ ತಲೆಯೆತ್ತಿ...

ಧಾರವಾಡ | ನ.07ನ್ನುʼವಿದ್ಯಾರ್ಥಿ ದಿನʼ ಎಂದು ಘೋಷಿಸಿ; ಸಿಎಂಗೆ ಡಿವಿಪಿ ಮನವಿ

ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಗೌರವಾರ್ಥವಾಗಿ ನವೆಂಬರ್ 7ನ್ನು ʼವಿದ್ಯಾರ್ಥಿ ದಿನʼ ಎಂದು ಘೋಷಣೆ ಮಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ದಲಿತ ವಿದ್ಯಾರ್ಥಿ ಪರಿಷತ್ (ಡಿವಿಪಿ) ಒತ್ತಾಯಿಸಿದೆ. ಸಂಘಟನೆಯ ಕಾರ್ಯಕರ್ತರು ಧಾರವಾಡ...

ರಾಯಚೂರು | ಮೀಸಲಾತಿ ಅನುಭವಿಸುತ್ತಿರುವವರು ಸಮುದಾಯದ ಋಣ ತೀರಿಸಬೇಕು

ಪೂನಾ ಒಪ್ಪಂದದಂತೆ ಪರಿಶಿಷ್ಟ ಜಾತಿ ಚುನಾಯಿತ ಜನಪ್ರತಿನಿಧಿಗಳು ಹಾಗೂ ಸರ್ಕಾರಿ ನೌಕರರು ಡಾ ಬಿ ಆರ್ ಅಂಬೇಡ್ಕರ್ ಆಶಯಕ್ಕೆ ವಿರುದ್ದವಾಗಿ ನಡೆದುಕೊಳ್ಳುತ್ತಿದ್ದಾರೆ. ಸ್ವತಃ ಸಮುದಾಯಕ್ಕೆ ಮಾಡುತ್ತಿರುವ ಅನ್ಯಾಯವನ್ನು ಸರಿಪಡಿಸಲು ಶೇ. 15ರಷ್ಟು ಹಣವನ್ನು...

ಚಾಮರಾಜನಗರ | ಅಂಬೇಡ್ಕರ್‌ಗೆ ನಿಂದನೆ ಆರೋಪ; ತನಿಖೆಗೆ ಸಮಿತಿ ರಚನೆ

ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರಬರೆದಿದ್ದ ಶಾಸಕ ಸಿ ಪುಟ್ಟರಂಗಶೆಟ್ಟಿ ಸಿಮ್ಸ್‌ ನಿರ್ದೇಶಕರ ಸಂಜೀವ್‌ ರೆಡ್ಡಿ ಮುಖಕ್ಕೆ ಮಸಿ ಬಳಿದಿದ್ದ ಕಾರ್ಯಕರ್ತರು ಡಾ. ಬಿ.ಆರ್ ಅಂಬೇಡ್ಕರ್ ಅವರನ್ನು ಅವಹೇಳನ ಮಾಡಿದ್ದಾರೆ ಎಂಬ ಆರೋಪ ಹೊತ್ತಿರುವ ಚಾಮರಾಜನಗರ ವೈದ್ಯಕೀಯ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಡಾ. ಬಿ ಆರ್‌ ಅಂಬೇಡ್ಕರ್‌