87ನೇ ಕನ್ನಡ ಸಾಹಿತ್ಯ ಸಮ್ಮೇಳನದ ವೆಚ್ಚದ 2.50 ಕೋಟಿ ರೂ. ಲೆಕ್ಕ ನೀಡದೆ, ಕಸಾಪ ಬೈಲಾ ತಿದ್ದುಪಡಿ ಮೂಲಕ ಮಹೇಶ್ ಜೋಶಿ ಸರ್ವಾಧಿಕಾರಿಯಾಗಲು ಹೊರಟ್ಟಿದ್ದು, ಅವರನ್ನು ಕೂಡಲೇ ಕಸಾಪ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ,...
ಕಸಾಪದ ಕೆಲಸ ವರ್ಷಕ್ಕೊಂದು ಸಮ್ಮೇಳನ ಮಾಡುವುದು, ದತ್ತಿನಿಧಿ ಪ್ರಶಸ್ತಿ ಕೊಡುವುದು ಇಷ್ಟೇ ಆಗಿ ಹೋಗಿದೆ. ಇದು ಕಸಾಪ ಯಾವ ಘನ ಉದ್ದೇಶದಿಂದ ಸ್ಥಾಪನೆಯಾಯ್ತೋ, ಎಂತೆಂಥಾ ಮಹಾನ್ ಸಾಹಿತ್ಯ ಚೇತನಗಳು ಕಸಾಪ ಕಟ್ಟಲು ಶ್ರಮಿಸಿದರೋ...
ಡಾ ಮಹೇಶ್ ಜೋಶಿ ಕಸಾಪದ ಅಧ್ಯಕ್ಷರಾದ ನಂತರ 2022ರಲ್ಲಿ ಪರಿಷತ್ತಿನ ಬೈಲಾದಲ್ಲಿ ಆಮೂಲಾಗ್ರ ಬದಲಾವಣೆ ತರಲಾಗಿತ್ತು. 2023ರಲ್ಲಿ ಎರಡನೇ ಬಾರಿ ತಿದ್ದುಪಡಿ ಮಾಡಲಾಗಿತ್ತು. ಈಗ ಮತ್ತೆ ಬೈಲಾಗೆ ತಿದ್ದುಪಡಿ ತಂದು ಕಸಾಪದ ಎಲ್ಲ...
ಕಸಾಪಕ್ಕೆ ಸಾಹಿತಿಯಲ್ಲದವರು ಅಧ್ಯಕ್ಷರಾಗುವುದು ಹೊಸದೇನಲ್ಲ. ಆದರೆ ಸಾಹಿತ್ಯ ಸಮ್ಮೇಳನಕ್ಕೆ ಮಾತ್ರ ಸಾಹಿತಿಗಳೇ ಅಧ್ಯಕ್ಷರಾಗುವುದು ಮುಂದುವರಿದಿತ್ತು. ಈಗ ಕಸಾಪ ಅಧ್ಯಕ್ಷ ಜೋಶಿಯವರು ಆ ಸಂಪ್ರದಾಯವನ್ನೂ ಮುರಿಯಲು ಹೊರಟಿದ್ದಾರೆ. ಸಾಹಿತ್ಯ ಸಮ್ಮೇಳನಕ್ಕೆ ಬೇರೆ ಬೇರೆ ಕ್ಷೇತ್ರದ...