ಫೆ. 26-27 ರಂದು ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ, 500ಕ್ಕೂ ಹೆಚ್ಚು ಕಂಪನಿಗಳು ಭಾಗಿ

ಯುವಜನರು ಸೇರಿದಂತೆ ಪದವಿ, ಎಂಜಿನಿಯರಿಂಗ್, ಡಿಪ್ಲೊಮಾ ಹಾಗೂ ವೃತ್ತಿಪರ ಕೋರ್ಸ್‌ಗಳನ್ನು ಪೂರ್ಣಗೊಳಿಸಿರುವವರಿಗೆ ಉದ್ಯೋಗ ಅವಕಾಶ ಕಲ್ಪಿಸುವ ಬೃಹತ್ ಯುವ ಸಮೃದ್ಧಿ ಸಮ್ಮೇಳನ ಫೆ. 26ರಿಂದ ಎರಡು ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ...

ರಾಯಚೂರು | ಉಸ್ತುವಾರಿ ಸಚಿವರ ನೇಮಕಕ್ಕೆ ತೀವ್ರ ವಿರೋಧ; ‘ಗೋ ಬ್ಯಾಕ್‌’ ಚಳವಳಿ

ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಡಾ. ಶರಣ ಪ್ರಕಾಶ ಪಾಟೀಲ ನೇಮಕ ಸ್ಥಳೀಯರಾದ ಸಚಿವ ಎನ್ ಎಸ್ ಬೋಸರಾಜು ಅವರನ್ನು ನೇಮಿಸುವಂತೆ ಆಗ್ರಹ ಡಾ. ಶರಣಪ್ರಕಾಶ ಪಾಟೀಲರನ್ನು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ...

ಜನಪ್ರಿಯ

ಬಾಗಲಕೋಟೆ |ಬಾಗಲಕೋಟೆಯಲ್ಲಿ ವೈದ್ಯಕೀಯ ಸಾಧನೆ: 25 ಸೆಂ.ಮೀ. ಬೃಹತ್ ಎದೆಗೂಡಿನ ಗಡ್ಡೆ ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ತೆರವು

ಎದೆಯ ಮಧ್ಯಭಾಗದಲ್ಲಿ ಬೆಳೆದು ಹೃದಯದ ಮೇಲೆ ಒತ್ತಡ ಉಂಟುಮಾಡುತ್ತಿದ್ದ ಬೃಹತ್ ಗಡ್ಡೆಯನ್ನು...

ಬಾಗೇಪಲ್ಲಿ | ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಬಹುತೇಕಶಾಂತಿಯುತ ಹಾಗೂ ಬಿರುಸಿನ ಮತದಾನ

ಆಡಳಿತಾರೂಢ ಕಾಂಗ್ರೆಸ್‌‍ ಹಾಗೂ ಎನ್‌ಡಿಎ ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿಗೆ ಕಾರಣವಾಗಿರುವ...

ಈ ದಿನ ಸಂಪಾದಕೀಯ | ರೇಹಾನ್‌ ಛಾಯಾಚಿತ್ರ ಪ್ರದರ್ಶನಕ್ಕೆ ಕತ್ತರಿ; ಅಭಿವ್ಯಕ್ತಿ ಸ್ವಾತಂತ್ರ್ಯ ಕೇವಲ ಬಿಜೆಪಿ- ಸಂಘಪರಿವಾರದ ಸ್ವತ್ತೇ?

ಪ್ರಜಾಪ್ರಭುತ್ವದ ಜೀವಾಳ ಇರುವುದೇ ಜನರ ಅಭಿವ್ಯಕ್ತಿಯಲ್ಲಿ. ಅದು ಚಿತ್ರಕಲೆ, ಸಂಗೀತ, ನಾಟಕ,...

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

Tag: ಡಾ. ಶರಣ ಪ್ರಕಾಶ್‌ ಪಾಟೀಲ್‌