ಹಿಡನ್‌ ಕ್ಯಾಮೆರಾ ಇರಲಿಲ್ಲ ಎಂಬ ಖುಷ್ಬೂ ಹೇಳಿಕೆಗೆ ಬಿಜೆಪಿ ಮಾಜಿ ಸಚಿವ ಅಶ್ವತ್ಥನಾರಾಯಣ ಆಕ್ಷೇಪ

'ಮುಖ್ಯಮಂತ್ರಿ ಸ್ಥಾನ ಕೈತಪ್ಪಿದ್ದರಿಂದ ಗೃಹ ಸಚಿವರು ಹತಾಶರಾಗಿದ್ದಾರೆ''ಯಾರು ಬೇಕಾದರೂ ವೈಯಕ್ತಿಕ ಹೇಳಿಕೆ ನೀಡಿದರೆ ನಾವು ಸ್ವೀಕರಿಸುವುದಿಲ್ಲ'ಉಡುಪಿಯ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್‌ ಅವರು ನೀಡಿದ್ದ...

ಕಾಂಗ್ರೆಸ್‌ ವಿರುದ್ಧ ‘ಮೋಸ ನಿಲ್ಲಿಸಿ, ಗ್ಯಾರಂಟಿ ಜಾರಿಗೊಳಿಸಿ’ ಹೋರಾಟ: ಡಾ. ಸಿ ಎನ್ ಅಶ್ವತ್ಥನಾರಾಯಣ

ಜು. 4ರಂದು ಬಿಎಸ್ವೈ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆಸದನದ ಒಳಗೆ ಬಿಜೆಪಿ ಶಾಸಕರಿಂದ ಹೋರಾಟ ನಡೆಯಲಿದೆಗ್ಯಾರಂಟಿಗಳನ್ನು ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ತಮ್ಮ ಆಶ್ವಾಸನೆ ಈಡೇರಿಸದೆ ಮಾತಿಗೆ ತಪ್ಪಿದೆ. ಇದರ ವಿರುದ್ಧ ‘ಮೋಸ...

ಎಫ್‌ಐಆರ್‌ ರದ್ದುಕೋರಿ ಹೈಕೋರ್ಟ್‌ಗೆ ಅಶ್ವತ್ಥ ನಾರಾಯಣ ಅರ್ಜಿ ಸಲ್ಲಿಕೆ

ಸಿದ್ದರಾಮಯ್ಯ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಆರೋಪಮಂಡ್ಯದ ಸಾತನೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಷಣಮಂಡ್ಯದ ಸಾತನೂರು ಗ್ರಾಮದ ಹೊರವಲಯದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಟಿಪ್ಪುವನ್ನು ಹೊಡೆದು ಹಾಕಿದ ರೀತಿಯಲ್ಲಿ ಸಿದ್ದರಾಮಯ್ಯರನ್ನು ಹೊಡೆದು ಹಾಕಿ...

ದ್ವೇಷ ರಾಜಕಾರಣಕ್ಕೆ ಕಾನೂನಿನ ಮೂಲಕವೇ ಉತ್ತರಿಸುವೆ: ಅಶ್ವತ್ಥ ನಾರಾಯಣ

'ಸೈದ್ಧಾಂತಿಕ ಭಿನ್ನಾಭಿಪ್ರಾಯದಿಂದ ಹೇಳಿದ್ದೇ ಹೊರತು ವೈಯಕ್ತಿಕ ದ್ವೇಷ ಇಲ್ಲ''ದ್ವೇಷ ರಾಜಕಾರಣ ಬಿಟ್ಟು ಅಭಿವೃದ್ಧಿ ಕಾರ್ಯ ಮಾಡುವತ್ತ ಗಮನ ಕೊಡಿ'ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕೂಡಲೇ ಕಾಂಗ್ರೆಸ್‌ ತನ್ನ ದ್ವೇಷ ರಾಜಕಾರಣವನ್ನು ಆರಂಭಿಸಿದೆ. ನನ್ನ ವಿರುದ್ಧ...

ಸಿದ್ದರಾಮಯ್ಯ ಹತ್ಯೆ ಪ್ರಚೋದಿಸುವ ಹೇಳಿಕೆ; ಅಶ್ವತ್ಥನಾರಾಯಣ ವಿರುದ್ಧ ಎಫ್‌ಐಆರ್‌

ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕ್ಬೇಕು ಎಂದು ಹೇಳಿಕೆ ನೀಡಿದ್ದ ಆರೋಪದ ಹಿನ್ನೆಲೆ ಮಾಜಿ ಸಚಿವ ಡಾ. ಸಿ ಎನ್‌ ಅಶ್ವತ್ಥನಾರಾಯಣ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.ಫೆಬ್ರವರಿ 15ರಂದು ಮಂಡ್ಯದ ಸಾತನೂರಿನಲ್ಲಿ ಸಿದ್ದರಾಮಯ್ಯ...

ಜನಪ್ರಿಯ

ಲೋಕಸಭಾ ಚುನಾವಣೆ | ‘ಎಕ್ಸಿಟ್ ಪೋಲ್’ ಪ್ರಸಾರ ಮಾಡದಂತೆ ನಿರ್ಬಂಧ ಹೇರಿದ ಚುನಾವಣಾ ಆಯೋಗ

ಲೋಕಸಭೆ ಚುನಾವಣೆ ಮತ್ತು ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಏಪ್ರಿಲ್...

ಲೋಕಸಭಾ ಚುನಾವಣೆ | ಮೊದಲ ಹಂತದಲ್ಲಿ ಉತ್ತಮ ಮತದಾನ; ಪ. ಬಂಗಾಳದಲ್ಲಿ ಶೇ.77.57ರಷ್ಟು ಹಕ್ಕು ಚಲಾವಣೆ

18ನೇ ಲೋಕಸಭೆಗೆ ಇಂದು(ಏಪ್ರಿಲ್ 19) ಮೊದಲ ಹಂತದ ಮತದಾನ ಪ್ರಕ್ರಿಯೆ ಮುಗಿದಿದ್ದು,...

ಸಮಸ್ಯೆಗಳ ಬಗ್ಗೆ ಧ್ವನಿ ಎತ್ತದಿದ್ದರೂ ಕೋಮು ದ್ವೇಷ ಹರಡುವುದರಲ್ಲಿ ರಾಜ್ಯದ ಬಿಜೆಪಿ ಸಂಸದರದ್ದೇ ಮೇಲುಗೈ

2019ರಲ್ಲಿ 17ನೇ ಲೋಕಸಭೆಗೆ ಕರ್ನಾಟಕದಿಂದ ಆಯ್ಕೆಯಾಗಿದ್ದ ಬಿಜೆಪಿ ಸೇರಿದಂತೆ ಎಲ್ಲ 28...

ಉಡುಪಿ | ಸಮವಸ್ತ್ರಕ್ಕೆ ಗೌರವ ತರುವ ಕೆಲಸ ಆಗಬೇಕು: ಎಸ್‌ಪಿ ಅರುಣ ಕೆ

ದೇಶದ ಕಾನೂನು ಹಾಗೂ ಸಾಮಾಜಿಕ ಭದ್ರತೆಗಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್, ಗೃಹ...

Tag: ಡಾ. ಸಿ ಎನ್‌ ಅಶ್ವಥ ನಾರಾಯಣ