ತಮಿಳುನಾಡು 234 ಕ್ಷೇತ್ರಗಳ ಆರಂಭಿಕ ಟ್ರೆಂಡ್: 93 ಕ್ಷೇತ್ರಗಳಲ್ಲಿ ‘ಟಿವಿಕೆ’ ಮುನ್ನಡೆ, ಡಿಎಂಕೆಗೆ 3ನೇ ಸ್ಥಾನ

ತಮಿಳುನಾಡು ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯ ಆರಂಭಿಕ ಸುತ್ತುಗಳಲ್ಲಿ ಭಾರೀ ಅಚ್ಚರಿಯ ಟ್ರೆಂಡ್ ಹೊರಹೊಮ್ಮಿದೆ. ಒಟ್ಟು 234 ಕ್ಷೇತ್ರಗಳ ಪೈಕಿ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷವು...

ತಮಿಳುನಾಡು: 2ನೇ ಅವಧಿಯ ನಿರೀಕ್ಷೆಯಲ್ಲಿ ಡಿಎಂಕೆ, ಎಲ್ಲರ ಕಣ್ಣು ‘ವಿಜಯ್’ ಮೇಲೆ

​ತಮಿಳುನಾಡಿನ 234 ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 23 ರಂದು ನಡೆದಿದ್ದ ಹೈ-ವೋಲ್ಟೇಜ್ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು (ಮೇ 4) ಬೆಳಿಗ್ಗೆ 8 ಗಂಟೆಯಿಂದ ಬಿಗಿ ಭದ್ರತೆಯ ನಡುವೆ ಆರಂಭವಾಗಿದೆ. ಒಟ್ಟು...

ತಮಿಳುನಾಡು, ಕೇರಳ ಚುನಾವಣೆ: ಬಿಜೆಪಿಗೆ ಕಬ್ಬಿಣದ ಕಡಲೆಯಂತಿರುವ ರಾಜ್ಯಗಳು

ಬಿಜೆಪಿಗೆ ಕಬ್ಬಿಣದ ಕಡಲೆಯಂತಿರುವ ರಾಜ್ಯಗಳು ಇನ್ನು ನುಂಗಲಾಸಾಧ್ಯವಾದ ಫಲಿತಾಂಶವನ್ನು ನೀಡುವ ಸಾಧ್ಯತೆಯೇ ಹೆಚ್ಚಿದೆ. ಈ ಫಲಿತಾಂಶಗಳು ಸಕಾರಾತ್ಮಕವಾಗಿದ್ದಲ್ಲಿ, ಅದನ್ನು ದೇಶಾದ್ಯಂತ ಗಂಭೀರವಾಗಿ ಪ್ರೇರಕ ಶಕ್ತಿಯಾಗಿ ಬಳಸಿದರೆ ಮತ್ತು ಪ್ರಾಯೋಗಿಕವಾಗಿ ಕೆಲಸ ಮಾಡಿದರೆ, ಪ್ರಜಾಪ್ರಭುತ್ವವನ್ನು...

ತಮಿಳುನಾಡು – ಡಿಎಂಕೆ ಪರ ಕೇಜ್ರೀವಾಲ್‌ ಪ್ರಚಾರ

ತಮಿಳುನಾಡು ಜನತೆ ತಪ್ಪಾಗಿಯೂ ಎನ್​ಡಿಎ ಮೈತ್ರಿಗೆ ವೋಟ್ ಹಾಕಬೇಡಿ. ಅದರಿಂದ ಡಿಎಂಕೆ ಅವಧಿಯ​ ಎಲ್ಲಾ ಉತ್ತಮ ಕೆಲಸಗಳೂ ಅಳಿಸಿ ಹೋಗುತ್ತವೆ ಎಂದು ಆಮ್ ಆದ್ಮಿ ಪಕ್ಷ(ಎಎಪಿ)ದ ನಾಯಕ ಅರವಿಂದ್​ ಕೇಜ್ರಿವಾಲ್​ ಎಚ್ಚರಿಸಿದ್ದಾರೆ. ತಮಿಳುನಾಡಿನಲ್ಲಿ ಮಂಗಳವಾರ...

ಮಹಿಳಾ ಮೀಸಲಾತಿ ತಕ್ಷಣ ಜಾರಿಗೊಳಿಸಲು ಖಾಸಗಿ ಮಸೂದೆಯನ್ನು ಮಂಡಿಸಿದ ಡಿಎಂಕೆ ಸಂಸದ

ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ರಾಜ್ಯಸಭಾ ಸಂಸದ ವಿಲ್ಸನ್ ಅವರು ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ನೀಡುವ ಮಹಿಳಾ ಮೀಸಲಾತಿಯನ್ನು ತಕ್ಷಣ ಜಾರಿಗೆ ತರುವಂತೆ ಕೋರಿ ಖಾಸಗಿ ಮಸೂದೆಯನ್ನು...

ಜನಪ್ರಿಯ

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...

Tag: ಡಿಎಂಕೆ