ಈ ಬಾರಿಯ ತಮಿಳುನಾಡು ಚುನಾವಣೆ ತೀವ್ರ ಕುತೂಹಲವನ್ನು ಸೃಷ್ಟಿಸಿದೆ. ಬಹುಕೋನದ ಸ್ಪರ್ಧೆ ಕಣದಲ್ಲಿದ್ದು, ಆಡಳಿತರೂಢ ಡಿಎಂಕೆ ನೇತೃತ್ವದ ಒಕ್ಕೂಟಕ್ಕೆ ಅಧಿಕಾರ ಉಳಿಸಿಕೊಳ್ಳಬೇಕು ಎನ್ನುವ ಹಠವಾದರೇ, ಎಐಎಡಿಎಂಕೆ ಮತ್ತು ಬಿಜೆಪಿ ನೇತೃತ್ವದ NDA ಮೈತ್ರಿಕೂಟ...
ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಶುಕ್ರವಾರ 127 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಈ ಮೂಲಕ ಒಟ್ಟು ಎಐಎಡಿಎಂಕೆ 150 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.
23 ಅಭ್ಯರ್ಥಿಗಳ ಮೊದಲ ಪಟ್ಟಿ...
ತಮಿಳುನಾಡಿನ ವಿಧಾನಸಭಾ ಚುನಾವಣೆ ಸನ್ನಿಹಿತವಾಗುತ್ತಿದೆ. ಒಂದೆಡೆ ಡಿಎಂಕೆ ನೇತೃತ್ವದ ಒಕ್ಕೂಟ ಅಧಿಕಾರವನ್ನು ಉಳಿಸಿಕೊಳ್ಳಬೇಕು ಎನ್ನುವ ಬಯಕೆಯಲ್ಲಿದ್ದರೆ, ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿಕೂಟ ಗೆದ್ದು ಅಧಿಕಾರ ಹಿಡಿಯಬೇಕು ಎಂಬ ಹಪಾಹಪಿಯಲ್ಲಿದೆ. ಈ ನಡುವೆ ಸಿಪಿಎಂ...
ಆಡಳಿತಾರೂಢ ಡಿಎಂಕೆ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟದಲ್ಲಿರುವ ಪಕ್ಷಗಳಲ್ಲಿ ಒಂದಾದ ಮಕ್ಕಳ್ ನೀಧಿ ಮಯ್ಯಮ್ (ಎಂಎನ್ಎಂ) ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಅವರು ತಮ್ಮ ಪಕ್ಷ ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ...
ಬಿಜೆಪಿ ಮತ್ತು ಮಿತ್ರ ಪಕ್ಷಗಳೊಂದಿಗೆ ಪ್ರಾಥಮಿಕ ಹಂತದ ಕ್ಷೇತ್ರಗಳ ಹಂಚಿಕೆ ಮಾಡಿಕೊಂಡ ಎಐಎಡಿಎಂಕೆ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಒಟ್ಟು 297 ಭರವಸೆಗಳನ್ನು ಘೋಷಣೆ ಮಾಡಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿ...