ದಕ್ಷಿಣ ರಾಜ್ಯಗಳ ನ್ಯಾಯಯುತ ತೆರಿಗೆಯ ಪಾಲನ್ನು, ಅನುದಾನವನ್ನು ಸಮರ್ಪಕವಾಗಿ ಹಂಚಿದ್ದಿಲ್ಲ. ಈಗಲೇ ಈ ಮಟ್ಟಿಗಿನ ತಾರತಮ್ಯವಿರುವಾಗ, ಅಕಸ್ಮಾತ್ ಕ್ಷೇತ್ರ ಪುನರ್ವಿಂಗಡಣೆಯಿಂದ ಉತ್ತರ ಪ್ರದೇಶ 143 ಸ್ಥಾನಗಳಿಗೆ ಏರಿಕೆಯಾಗಿದ್ದೇ ಆದರೆ, ಏನಾಗಬಹುದು?
'ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದ...
ಪ್ರಧಾನಿ ಮೋದಿಯಾಗಲಿ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಆಗಲಿ, ಮುಖ್ಯಮಂತ್ರಿ ಸ್ಟಾಲಿನ್ ಆಗಲಿ, ಇಲ್ಲಿ ಯಾರೂ ಮುಖ್ಯರಲ್ಲ. ದೇಶವೆಂದರೆ ಮಣ್ಣಲ್ಲ. ದೇಶದ ಜನರ ಕುರಿತು ಕ್ಷುಲ್ಲಕವಾಗಿ ಮಾತನಾಡುವವರು ಮನುಷ್ಯರೂ ಅಲ್ಲ.
ಸೋಮವಾರ ಲೋಕಸಭೆಯಲ್ಲಿ 'ತಮಿಳುನಾಡಿನ...
2026ರ ಚುನಾವಣೆ ಚಿತ್ರನಟರಾದ ವಿಜಯ್ ಮತ್ತು ಉದಯನಿಧಿಗಳ ನಡುವಿನ ಕಾಳಗವಾಗಿ ಮಾರ್ಪಡಬಹುದು. ಸದ್ಯಕ್ಕೆ ತಮಿಳು ಚಿತ್ರರಂಗ ವಿಜಯ್ ಪರವಾಗಿದೆ. ಎಐಎಡಿಎಂಕೆ ಕೂಡ ವಿಜಯ್ ಜೊತೆ ಹೆಜ್ಜೆ ಹಾಕಲು ಮನಸ್ಸು ಮಾಡಿದಂತಿದೆ. ಬದಲಾವಣೆಯ ಗಾಳಿ...
ಜಾತಿ ತಾರತಮ್ಯದ ಆರೋಪದ ನಡುವೆ ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದ ಡಿಎಂಕೆಯ ಪಪ್ಪಕುಡಿ ಪಂಚಾಯತ್ ಯೂನಿಯನ್ ಅಧ್ಯಕ್ಷೆ ಪೂಂಗೋಥೈ ಶಶಿಕುಮಾರ್ ಅವರು ರಾಜೀನಾಮೆ ನೀಡಿದ್ದಾರೆ.
ಅತ್ಯಂತ ಹಿಂದುಳಿದ ವರ್ಗ (ಎಂಬಿಸಿ) ಸಮುದಾಯಕ್ಕೆ ಸೇರಿದ ಪಂಚಾಯತ್...
ಕಳೆದ ಐವತ್ತು ವರ್ಷಗಳಿಂದ ಈ ಪಕ್ಷವನ್ನು ಎಂ.ಕರುಣಾನಿಧಿ ಮತ್ತು ಅವರ ಮಗ ಸ್ಟ್ಯಾಲಿನ್ ನಿಯಂತ್ರಿಸುತ್ತ ಬಂದಿದ್ದಾರೆ. ಮುಖ್ಯಮಂತ್ರಿ ಗದ್ದುಗೆಯೂ ತಂದೆ ಮಗನ ಪಾಲಾಗಿದೆ. ಇದೀಗ ಸ್ಟ್ಯಾಲಿನ ತಮ್ಮ ಮಗನನ್ನು ವಾರಸುದಾರನೆಂದು ಗುರುತಿಸಿ ‘ಪಟ್ಟಾಭಿಷೇಕ’...