ಡಿಎಂಕೆ ಸಂಸದ ಎಸ್ ಆರ್ ಪಾರ್ಥಿಬನ್ ಅವರು ಸದನದಲ್ಲಿ ಗೈರುಹಾಜರಾಗಿದ್ದರೂ ಅಶಿಸ್ತಿನ ಆಧಾರದ ಮೇಲೆ ಅಮಾನತುಗೊಳಿಸಿರುವ ಘಟನೆ ಲೋಕಸಭೆಯಲ್ಲಿ ಇಂದು ನಡೆದಿದೆ.
ಇದರಿಂದ ಎಚ್ಚೆತ್ತ ಸರ್ಕಾರ ಅಮಾನತು ಆದೇಶವನ್ನು ಹಿಂಪಡೆದಿದೆ. 'ತಪ್ಪಾಗಿ' ಅಮಾನತು ಮಾಡಬೇಕಾದವರ...
ಡಿಎಂಕೆಯನ್ನು ವಂಶ ರಾಜಕಾರಣ ಪಕ್ಷ ಎಂದು ಆರೋಪಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ತಿರುಗೇಟು ನೀಡಿದ್ದಾರೆ.
ಚೆನ್ನೈನಲ್ಲಿ ಡಿಎಂಕೆ ಯುವ ಘಟಕದ ನೂತನ ಪದಾಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ...
ನಟಿ ಹಾಗೂ ರಾಜಕಾರಣಿ ಖುಷ್ಬು ಸುಂದರ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ತಮಿಳುನಾಡಿನ ಡಿಎಂಕೆ ವಕ್ತಾರ ಶಿವಾಜಿ ಕೃಷ್ಣಮೂರ್ತಿ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.
ಈ ಬಗ್ಗೆ ಹೇಳಿಕೆ ಪ್ರಕಟಿಸಿರುವ ಡಿಎಂಕೆ ಪ್ರಧಾನ ಕಾರ್ಯದರ್ಶಿ ದೊರೈ...
ಭವಿಷ್ಯದಲ್ಲಿ ತಮಿಳುನಾಡಿನ ನಾಯಕರೊಬ್ಬರನ್ನು ದೇಶದ ಪ್ರಧಾನಿಯನ್ನಾಗಿ ಮಾಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ.
ತಮಿಳುನಾಡು ಪ್ರವಾಸ ಕೈಗೊಂಡಿರುವ ಅಮಿತ್ ಶಾ ಚೆನ್ನೈನಲ್ಲಿ ರಾಜ್ಯ ಬಿಜೆಪಿಯ ಹಿರಿಯ ನಾಯಕರ ಜೊತೆ...
ಕರ್ನಾಟಕದ ವಿಧಾನಸಭಾ ಸೋಲಿನಿಂದಾಗಿ ಬಿಜೆಪಿಯು ಅವಧಿಗೂ ಮುನ್ನವೇ 2024ರ ಲೋಕಸಭಾ ಚುನಾವಣೆಯನ್ನು ಘೋಷಿಸಲು ಪ್ರಯತ್ನಿಸುತ್ತಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಆರೋಪಿಸಿದ್ದಾರೆ.
ಭಾನುವಾರ ಸೇಲಂ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು,...