ಇದೇ ವರ್ಷ ನವೆಂಬರ್ ತಿಂಗಳ ಒಳಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಡಿಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಕುರ್ಚಿ ಬಿಟ್ಟು ಕೊಡಲಿದ್ದಾರೆ. ಇಲ್ಲದಿದ್ದರೆ ಡಿಕೆಶಿಯವರು ಬಲವಂತವಾಗಿ ಕುರ್ಚಿ ಕಸಿದುಕೊಳ್ಳುತ್ತಾರೆ ಎಂದು ಮಾಜಿ ಸಚಿವ ಗಾಲಿ...
ಶಿವಕುಮಾರ್ ಅವರ ಇತ್ತೀಚಿನ ಮಾನಗೇಡಿನ ಕೆಲಸಗಳಿಗೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಕಡಿವಾಣ ಹಾಕುವಂತೆ ಕಾಣುತ್ತಿಲ್ಲ. ಆದ್ದರಿಂದ, ಈಗ ಆ ಮೇಲಿನವರಿಗೂ, ಶಿವಕುಮಾರ್ ಅವರಿಗೂ ನಾಡಿನ ಜನತೆಯೇ ಕಟುವಾದ ಛೀಮಾರಿ ಹಾಕಬೇಕಾಗಿದೆ.
ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ....
"ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯಕ್ಕೆ ಬಾಕಿ ಇರುವ ನೀರಾವರಿ ಯೋಜನೆಗಳಿಗೆ ಅನುಮತಿ ಹಾಗೂ ಅನುದಾನಗಳನ್ನು ನೀಡಬೇಕು" ಎಂದು ಕೇಂದ್ರ ಸರ್ಕಾರಕ್ಕೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮನವಿ ಮಾಡಿದರು.
ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ...
ಜನರ ಬದುಕಿಗೆ ಶಕ್ತಿ ಕೊಡದ ಸಂಸದ ಬಿ ವೈ ರಾಘವೇಂದ್ರ ಅವರಿಗೆ ಏಕೆ ಮತ ಹಾಕಬೇಕು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.
ಶಿವಮೊಗ್ಗದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಗರ್‌ಹುಕುಂ...
ರಾಜಧಾನಿ ಬೆಂಗಳೂರಿನಲ್ಲಿ ವಾಡಿಕೆಯಂತೆ ಮಳೆಯಾಗದೇ ತತ್ತರಿಸುತ್ತಿದೆ. ಸದ್ಯ ನಗರದಲ್ಲಿರುವ 6,900 ಕೊಳವೆಬಾವಿಗಳು ಬತ್ತಿ ಹೋಗಿವೆ. ಇನ್ನು 7 ಸಾವಿರ ಕೊಳವೆ ಬಾವಿಗಳು ಜೀವಂತವಾಗಿವೆ. ಬರ ಪರಿಸ್ಥಿತಿಯಲ್ಲಿ ನಾವೇಲ್ಲರೂ ನೀರನ್ನು ಜವಾಬ್ದಾರಿಯಿಂದ ಬಳಕೆ ಮಾಡಬೇಕು....