‘2 ಲಕ್ಷ ಮರಗಳಿಗೆ ಆಪತ್ತು’; ರಾಹುಲ್ ಅಂಗಳಕ್ಕೆ ಬಿಡದಿ ಟೌನ್‌ಶಿಪ್‌ ಹೋರಾಟ!

ಹಳೇಮೈಸೂರು ಭಾಗದಲ್ಲಿ ಒಕ್ಕಲಿಗರ ನಾಯಕತ್ವ ಮುಡಿಗೇರಿಸಿಕೊಳ್ಳಲು ಡಿ.ಕೆ.ಶಿವಕುಮಾರ್ ಮತ್ತು ಎಚ್.ಡಿ.ಕುಮಾರಸ್ವಾಮಿ ನಡುವೆ ಪೈಪೋಟಿ ಇದೆ. ಈ ಕಾರಣಕ್ಕೆ ಬಿಡದಿ ಟೌನ್‌ಶಿಪ್ ವಿಚಾರ ರಾಜಕೀಯವಾಗಿಯೂ ಸದ್ದು ಮಾಡುತ್ತಿದೆ. ರೈತರ ಭಾರೀ ವಿರೋಧದ ನಡುವೆಯೂ ಬಿಡದಿ ಟೌನ್‌ಶಿಪ್‌ಗಾಗಿ...

ಗೃಹಲಕ್ಷ್ಮಿ ಯೋಜನೆಗೆ ಮತ್ತೆ ಅರ್ಜಿ ಸಲ್ಲಿಸಬೇಕು; ಯಾವೆಲ್ಲ ದಾಖಲೆಗಳು ಬೇಕು? ಇಲ್ಲಿದೆ ಮಾಹಿತಿ!

ರಾಜ್ಯ ಕಾಂಗ್ರೆಸ್ ಸರ್ಕಾರದ ಅತ್ಯಂತ ಜನಪ್ರಿಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 'ಗೃಹಲಕ್ಷ್ಮಿ' ಯೋಜನೆಗೆ ಫಲಾನುಭವಿಗಳು ಮತ್ತೆ ಹೊಸದಾಗಿ ಅರ್ಜಿ ಸಲ್ಲಿಸಬೇಕೆಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ‘ನಕಲಿ ಮತ್ತು ಮೃತ ಫಲಾನುಭವಿಗಳನ್ನು ಪತ್ತೆ...

ಡಿಕೆಶಿ – ಸಿಆರ್‌ಪಿ ಭೇಟಿ: ನೀರಾವರಿ ಯೋಜನೆಗೆ ಅನುದಾನ, ನದಿ ಜೋಡಣೆಯಲ್ಲಿ ರಾಜ್ಯಕ್ಕೆ ನ್ಯಾಯಯುತ ಪಾಲಿಗೆ ಒತ್ತಾಯ

ಕರ್ನಾಟಕ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಾದ ಮೇಕೆದಾಟು, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಹಾಗೂ ಮಹದಾಯಿ ಯೋಜನೆಗಳಿಗೆ ಅನುಮತಿ, ಅನುದಾನ ನೀಡಬೇಕು. ನದಿ ಜೋಡಣೆ ಯೋಜನೆಗಳಲ್ಲಿ ರಾಜ್ಯಕ್ಕೆ ನ್ಯಾಯಯುತ ನೀರಿನ ಪಾಲು ನೀಡಬೇಕು...

‘ಜಮೀನು ಮಾರಬೇಡಿ’ ಎಂದಿರುವ ಡಿಕೆಶಿಯವರು ಬಿಡದಿ, ಶಿಡ್ಲಘಟ್ಟ ರೈತರ ಕೂಗು ಆಲಿಸುವರೆ?

ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲೆಯ ಹಾರೋಹಳ್ಳಿ, ಕನಕಪುರ ತಾಲೂಕುಗಳಲ್ಲಿ ಭಾನುವಾರ ರೋಡ್ ಶೋ ಮತ್ತು ಬಹಿರಂಗ ಸಭೆಗಳನ್ನು ನಡೆಸಿದರು. ತಮ್ಮನ್ನು ಗೆಲ್ಲಿಸಿದ ಮತದಾರರಿಗೆ...

ಸಚಿವರಿಗೆ ಖಾತೆ ಹಂಚಿದ CM ಡಿಕೆಶಿ; ಯಾರಿಗೆ ಯಾವ ಇಲಾಖೆ? ಡಿಟೇಲ್ಸ್

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಡಿ.ಕೆ. ಶಿವಕುಮಾರ್ ಅವರು, ತಮ್ಮೊಂದಿಗೆ ಪ್ರಮಾಣವಚನ ಸ್ವೀಕರಿಸಿದ್ದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸೇರಿದಂತೆ ಒಟ್ಟು 13 ಸಚಿವರಿಗೆ ಗುರುವಾರ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ. ಹಿಂದಿನ ಸಿದ್ದರಾಮಯ್ಯ...

ಜನಪ್ರಿಯ

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...

ಕಲಬುರಗಿ | ಭೀಕರ ಬರಕ್ಕೆ ಶಾಶ್ವತ ಪರಿಹಾರ ನೀಡಿ: ರೈತ ಸಂಘದ ಆಗ್ರಹ

ರಾಜ್ಯದಲ್ಲಿ ಉಂಟಾಗಿರುವ ಭೀಕರ ಬರ ಪರಿಸ್ಥಿತಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ...

Tag: ಡಿಕೆ ಶಿವಕುಮಾರ್