ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್‌ ಲೋಕಾರ್ಪಣೆ

ರಾಜ್ಯ ಸರ್ಕಾರ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೂತನವಾಗಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್‌ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ...

ಸರ್ಕಾರ ಬೀಳಿಸಲು ಶಾಸಕರಿಗೆ ಬಿಜೆಪಿಯಿಂದ 50 ಕೋಟಿ ರೂ ಆಮಿಷ; ಡಿಕೆಶಿ ಆರೋಪ

"ಸರ್ಕಾರವನ್ನು ಬೀಳಿಸಲು ಬಿಜೆಪಿ ಎಲ್ಲಾ ಪ್ರಯತ್ನವನ್ನು ಮಾಡುತ್ತಿದೆ. ಇತ್ತೀಚೆಗೆ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯು ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ರೂಪಾಯಿಯ ಆಮಿಷ ನೀಡಿದೆ" ಎಂದು ಉಪಮುಖ್ಯಮಂತ್ರಿ...

ಈ ದಿನ ಸಂಪಾದಕೀಯ | ‘ಬ್ರ್ಯಾಂಡ್ ಬೆಂಗಳೂರು’ ಬಡವರು ಬದುಕಲು ಯೋಗ್ಯವಾದ ನಗರವೂ ಆಗಲಿ

2004ರಲ್ಲಿ ಪ್ರಧಾನಿಯಾಗಿದ್ದ ಅಟಲ್ ಬಿಹಾರಿ ವಾಜಪೇಯಿ 'ಇಂಡಿಯಾ ಶೈನಿಂಗ್' ಎಂದರು. ಅದೇ ಸಮಯದಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಎಸ್.ಎಂ. ಕೃಷ್ಣ, 'ಕರ್ನಾಟಕ ಕಂಗೊಳಿಸುತ್ತಿದೆ' ಎಂದರು. ಅಷ್ಟೇ ಅಲ್ಲ, ಬೆಂಗಳೂರನ್ನು 'ಸಿಂಗಪೂರ್' ಮಾಡುತ್ತೇವೆ ಎಂದರು. ಅವೆಲ್ಲವೂ...

ಹಿಮಾಚಲದಲ್ಲಿ ಸೋಲಿನ ಹೊಣೆ ಹೊತ್ತ ಸಿಎಂ; ಭಿನ್ನಾಭಿಪ್ರಾಯ ನಿವಾರಣೆಯಾಗಿದೆ ಎಂದ ಡಿಕೆಶಿ

ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ ಅವರ ಸೋಲಿನ ಹೊಣೆಯನ್ನು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ವಹಿಸಿಕೊಂಡಿದ್ದಾರೆ ಎಂದು ಪಕ್ಷದ ಕೇಂದ್ರ ವೀಕ್ಷಕ, ಕರ್ನಾಟಕ ಕಾಂಗ್ರೆಸ್‌ ಅಧ್ಯಕ್ಷ...

ಬಿಜೆಪಿಯವರು 48 ಮತ ತೆಗೆದುಕೊಂಡು, ಜೆಡಿಎಸ್ ಅನ್ನು ಕೈಬಿಟ್ಟಿದ್ದಾರೆ: ಡಿ ಕೆ ಶಿವಕುಮಾರ್ ಟಾಂಗ್

"ಬಿಜೆಪಿ ಹಾಗೂ ಜೆಡಿಎಸ್ ನವರು ಆತ್ಮಸಾಕ್ಷಿ ಮತಗಳನ್ನು ಕೇಳುತ್ತಿದ್ದರು. ಬಿಜೆಪಿಯವರೇ ಆತ್ಮಸಾಕ್ಷಿ ಮತ ಕೊಟ್ಟಿದ್ದಾರೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಲೇವಡಿ ಮಾಡಿದ್ದಾರೆ. ವಿಧಾನಸೌಧದ ಆವರಣದಲ್ಲಿ ರಾಜ್ಯಸಭೆ ಚುನಾವಣೆಗೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ...

ಜನಪ್ರಿಯ

ಬಾಗಲಕೋಟೆಗೆ ಬರದ ಛಾಯೆ: ಬರಿದಾದ ಹಿಪ್ಪರಗಿ ಬ್ಯಾರೇಜ್‌, ಕುಡಿವ ನೀರಿಗೂ ಪರದಾಟ!

ಒಂದು ಕಾಲದಲ್ಲಿ ಅತಿವೃಷ್ಟಿಯ ಆರ್ಭಟಕ್ಕೆ ತತ್ತರಿಸಿದ್ದ ಬಾಗಲಕೋಟೆ ಜಿಲ್ಲೆ, ಈಗ ಮಳೆಯ...

ಜಿಬಿಎ ಚುನಾವಣೆಗೆ 2025ರ ಮತಪಟ್ಟಿಯನ್ನೇ ಬಳಸಲು ಸಿದ್ಧ: ರಾಜ್ಯ ಚುನಾವಣಾ ಆಯುಕ್ತ

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಚುನಾವಣೆಗೆ 2025ರ ಮತದಾರರ ಪಟ್ಟಿಯನ್ನೇ...

ವಿಜಯಪುರ | ಆಶಾ ಕಾರ್ಯಕರ್ತೆಯರಿಗೆ 15,000 ಗೌರವಧನ ನೀಡಿ: ಪ್ರಗತಿಪರ ಸಂಘಟನೆಗಳ ಆಗ್ರಹ

ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ ಕನಿಷ್ಠ ₹15 ಸಾವಿರ ಮಾಸಿಕ ಗೌರವಧನ...

ತ್ಯಾಜ್ಯ ನಿರ್ವಹಣೆಗೆ ಜಪಾನ್ ಮಾದರಿ: ಓಸಾಕಾದ ಮೈಶಿಮಾ ಘಟಕಕ್ಕೆ ಸಿಎಂ ಡಿ.ಕೆ ಶಿವಕುಮಾರ್ ನಿಯೋಗ ಭೇಟಿ!

ರಾಜ್ಯದ ನಗರಗಳಲ್ಲಿ ತಲೆದೋರಿರುವ ಘನತ್ಯಾಜ್ಯ ನಿರ್ವಹಣಾ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ...

Tag: ಡಿಕೆ ಶಿವಕುಮಾರ್‌