ಕಳೆದ ವಾರವಷ್ಟೇ ಸಿದ್ದರಾಮಯ್ಯನವರು ಸ್ವಾಮೀಜಿಗಳ ಸಮೂಹದಿಂದ ಸನ್ಮಾನಿತರಾಗಿದ್ದರು. ಯಡಿಯೂರಪ್ಪನವರು ಪ್ರತಿ ಮಠಕ್ಕೆ ವರ್ಷಕ್ಕೆ ಇಂತಿಷ್ಟು ಎಂದು ಅನುದಾನ ವಿತರಿಸಿದ್ದರು. ಕುಮಾರಸ್ವಾಮಿ ಮತ್ತು ಡಿ.ಕೆ. ಶಿವಕುಮಾರ್‍ರಂತೂ ಕಂಡ ಕಂಡ ಸ್ವಾಮೀಜಿಗಳ ಕಾಲಿಗೆ ಬೀಳುತ್ತಲೇ ಬಂದವರು....
ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲಾದ ಕಾಂಗ್ರೆಸ್, ಇದೀಗ ಒಳಜಗಳಕ್ಕಿಳಿದಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹುದ್ದೆಗಳ ಬಗ್ಗೆ ಪಕ್ಷದ ಸಚಿವರು ಹಾಗೂ ಮಠಗಳ ಸ್ವಾಮೀಜಿಗಳು ಮಾತನಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ ಮತ್ತು ಉಪಮುಖ್ಯಮಂತ್ರಿ...
ಜನರ ಸಮಸ್ಯೆಗಳನ್ನು ಆಲಿಸಿ, ಪರಿಹಾರ ಕ್ರಮಗಳನ್ನು ಕೈಗೊಳ್ಳುವುದನ್ನು ಬಿಟ್ಟು, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಬಲಿಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ. ಸಚಿವರ ಮೂಲಕ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ವಿಚಾರವನ್ನು ಮುಂದೆ ತಂದಿರುವುದೇ ಸಿದ್ದರಾಮಯ್ಯ...
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಸುಮಾರು ₹150 ಕೋಟಿಯಿಂದ ₹200 ಕೋಟಿ ವಿಶೇಷ ಅನುದಾನ ತರುವೆ. ನಿಮಗೆ ಅಭಿವೃದ್ಧಿಯ ಹಸಿವಿನ ಜೊತೆಗೆ ನೋವು ಸಹ ಇದೆ. ಅದನ್ನು ನೀಗಿಸುವ ಕೆಲಸ ಮಾಡುತ್ತೇನೆ ಎಂದು...
ಎಲ್ಲ ಸಾಹಿತಿಗಳೂ ರಾಜಕಾರಣಿಗಳಲ್ಲ ಎನ್ನುವುದನ್ನು ಉಪ ಮುಖ್ಯಮಂತ್ರಿಗಳಿಗೆ ಅರ್ಥ ಮಾಡಿಸುವ ಅಗತ್ಯವಿದೆ. ಆ ಕೆಲಸವನ್ನು ಸಾಹಿತಿಗಳೇ ಮಾಡಬೇಕಿದೆ. ಅಂತಹ ನೈತಿಕ ವಿರೋಧದಿಂದ ಮಾತ್ರ ಪ್ರಜಾತಂತ್ರ ಉಳಿಯಲಿದೆ. ಇಲ್ಲದಿದ್ದರೆ ಪ್ರಜಾಸತ್ತಾತ್ಮಕ ಮೌಲ್ಯಗಳ ಮೇಲಿನ ದಾಳಿಗೆ...