ನಾಡಿನ ಬಹುದೊಡ್ಡ ಸಾಹಿತಿಗಳು, ಚಿಂತಕರು, ಕವಿಗಳು, ನಾಟಕಕಾರರು, ಬರಹಗಾರರ ಹೆಸರುಗಳು ಅಕಾಡೆಮಿ ಪ್ರಾಧಿಕಾರಗಳ ನೇಮಕಕ್ಕೆ ಬಂದಾಗ ''ಅವರು ಭಾಜಪ ವಿರೋಧಿಸಿಲ್ಲ, ಕಾಂಗ್ರೆಸ್ ಪರ ಮಾತನಾಡಿಲ್ಲ. ಹಾಗಾಗಿ ಅವರನ್ನು ಪರಿಗಣಿಸುವುದು ಬೇಡ'' ಎಂದು ಖುದ್ದು...
'ದ್ವಂದಾಲೋಚನೆ ಎಂದರೆ ಏಕಕಾಲದಲ್ಲಿ ಮನಸ್ಸಿನಲ್ಲಿ ಎರಡು ತದ್ವಿರುದ್ಧ ನಂಬಿಕೆಗಳನ್ನು ಇಟ್ಟುಕೊಳ್ಳುವುದು ಮತ್ತು ಅವುಗಳನ್ನು ಸ್ವೀಕರಿಸುವುದು. ಬುದ್ಧಿಜೀವಿಗೆ ಯಾವ ದಿಕ್ಕಿನಲ್ಲಿ ತನ್ನ ಸ್ಮರಣೆಯನ್ನು ಬದಲಿಸಬೇಕೆಂದು ಗೊತ್ತಿರುತ್ತದೆ. ಅದ್ದರಿಂದ ವಾಸ್ತವದೊಡನೆ ತಾನು ಆಟವಾಡುತ್ತಿರುವುದಾಗಿಯೂ ಅವನಿಗೆ ತಿಳಿದಿರುತ್ತದೆ'...
ರಾಜ್ಯ ಸರ್ಕಾರದ ಅಡಿಯಲ್ಲಿರುವ ವಿವಿಧ ಸಾಂಸ್ಕೃತಿಕ ಅಕಾಡೆಮಿಗಳು ಹಾಗೂ ನಿಗಮ ಮಂಡಳಿಗಳ ಅಧ್ಯಕ್ಷರ ಜೊತೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಸಭೆ ನಡೆಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಅಕಾಡೆಮಿಗಳ ಅಧ್ಯಕ್ಷರನ್ನು ಕರೆದು...
ಫಲಿತಾಂಶ ಹೊರಬಿದ್ದಿದೆ. ರಾಜಕೀಯ ಪಕ್ಷಗಳ, ಸುದ್ದಿ ಮಾಧ್ಯಮಗಳ, ರಾಜಕೀಯ ವಿಶ್ಲೇಷಕರ, ಪಂಡಿತರ ಲೆಕ್ಕಾಚಾರವೆಲ್ಲ ತಲೆಕೆಳಗಾಗಿದೆ. ಪ್ರಜಾಪ್ರಭುತ್ವದಲ್ಲಿ ಚುನಾವಣೆಗಳು ಪಕ್ಷಗಳ ನಡುವಿನ ಯುದ್ಧವಲ್ಲ, ಜವಾಬ್ದಾರಿಯುತ ಸರ್ಕಾರಕ್ಕಾಗಿ ನಡೆಯುವ ಸರಳ ಸ್ಪರ್ಧೆ. ಈ ಸ್ಪರ್ಧೆಯಲ್ಲಿ ಸೋಲು-ಗೆಲುವು...
ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿ ಬಿಜೆಪಿ ವರ್ಚಸ್ಸಿಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸಿ ಬಿಜೆಪಿಯವರು ದಾಖಲಿಸಿದ್ದ ಖಾಸಗಿ ದೂರಿನ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಶನಿವಾರ...