ಚುನಾವಣೆಗೂ ಮುನ್ನ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲ ಐದು ಗ್ಯಾರಂಟಿ ಯೋಜನೆಗಳನ್ನು ಸಹ ಪ್ರಸಕ್ತ ಆರ್ಥಿಕ ವರ್ಷದಲ್ಲಿಯೇ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು.
ಶುಕ್ರವಾರ ಐದು ಗ್ಯಾರಂಟಿ ಯೋಜನೆಗಳ...
ಕಾಂಗ್ರೆಸ್ ಸರ್ಕಾರದ ಬಹು ನಿರೀಕ್ಷಿತ ಐದು ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಶುಕ್ರವಾರ ಜಾರಿ ಮಾಡಿದರು.
ಶುಕ್ರವಾರ ವಿಧಾನಸೌಧದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ...
ಹೈಕೋರ್ಟ್‌ನ ಏಕಸದಸ್ಯ ಪೀಠ ಶುಕ್ರವಾರ ಅರ್ಜಿಯ ವಿಚಾರಣೆ ನಡೆಸಿತು
ಸಿಬಿಐ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆ ವಿಸ್ತರಣೆ ಮಾಡಿ ಆದೇಶ
ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ...
ಮಾಜಿ ಮೇಯರ್‌ಗಳೊಂದಿಗೆ ಸಭೆ ನಡೆಸಿದ ಬೆಂಗಳೂರು ಅಭಿವೃದ್ದಿ ಸಚಿವ
ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಿ ಅಭಿಪ್ರಾಯ,ಸಲಹೆ ಪಡೆದುಕೊಂಡ ಡಿಕೆಶಿ
ಬೆಂಗಳೂರು ನಗರವನ್ನು ಇನ್ನಷ್ಟು ಅಭಿವೃದ್ದಿ ಮಾಡುವ ಸಲುವಾಗಿ ಮಾಜಿ ಮೇಯರ್ ಗಳೊಂದಿಗೆ ಮಾತುಕತೆ ನಡೆಸಿ...
ನಮ್ಮ ರಾಜ್ಯದಲ್ಲಿ ನಾಗ್ಪುರ ಶಿಕ್ಷಣ ನೀತಿಯನ್ನು ನಾವು ಅನುಸರಿಸುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ʼರಾಷ್ಟ್ರೀಯ ಶಿಕ್ಷಣ ನೀತಿ'ಯನ್ನು ಪರೋಕ್ಷವಾಗಿ ಟೀಕಿಸಿದರು.
ಬುಧವಾರ ಬೆಳಗ್ಗೆ ಎಎನ್‌ಐ ಸುದ್ದಿಸಂಸ್ಥೆಯ ಪ್ರತಿನಿಧಿ ರಾಜ್ಯದಲ್ಲಿ ಹೊಸ ಶಿಕ್ಷಣ...