ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾತನಾಡಿದ್ದ ವಿಡಿಯೋ ತುಣುಕುಗಳನ್ನು ಬಳಿಸಿಕೊಂಡು, ಧಾರ್ಮಿಕ ಭಾವನೆ ಕೆರಳಿಸುವಂತೆ ತಿರುಚಿ ಟ್ವೀಟ್ ಮಾಡಿದ್ದ ಹಿಂದು ಮಹಾಸಭಾದ ಟ್ವಿಟರ್ ಖಾತೆ ವಿರುದ್ಧ ದೂರು ದಾಖಲಾಗಿದೆ....
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವರಾದ ಡಾ.ಜಿ ಪರಮೇಶ್ವರ್ ಹಾಗೂ ರಾಮಲಿಂಗಾರೆಡ್ಡಿ ಅವರಿಗೆ ವಿಧಾನಸೌಧದಲ್ಲಿ ಕೊಠಡಿ ಹಂಚಿಕೆ ಮಾಡಲಾಗಿದೆ.
ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ರವೀಂದ್ರ ಕೆ ಅವರು ಮೂವರಿಗೂ ವಿಧಾನಸಭೆಯ ಕೊಠಡಿಗಳನ್ನು ಹಂಚಿಕೆ ಮಾಡಿ...
ಪ್ರಾದೇಶಿಕ ಪಕ್ಷಗಳ ನೇತಾರರೆನಿಸಿಕೊಂಡವರು ಕೊಂಚ ತಗ್ಗಿ-ಬಗ್ಗಿ ನಡೆದರೆ, ತಮ್ಮ ಶಕ್ತಿ-ದೌರ್ಬಲ್ಯಗಳನ್ನು ಅರಿತು ಮುನ್ನಡಿಯಿಟ್ಟರೆ, ತೃತೀಯರಂಗಕ್ಕೊಂದು ಭವಿಷ್ಯವಿದೆ. ಕೋಮುವಾದಿ ವಿಷ ಬಿತ್ತುವ ಬಿಜೆಪಿಯನ್ನು ಬಗ್ಗು ಬಡಿಯಲೇಬೇಕಾಗಿದೆ. ಶಾಂತಿ, ಸಹಬಾಳ್ವೆ ಬಯಸುವವರೆಲ್ಲ ಒಂದಾಗಿ ಹೋರಾಡಿ ಗೆದ್ದ...
ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದ ನೂತನ ಕಾಂಗ್ರೆಸ್ ಸರ್ಕಾರ
8 ಮಂದಿ ಸಚಿವರೊಂದಿಗೆ ಪ್ರಮಾಣ ಸ್ವೀಕರಿಸಿದ ಸಿಎಂ
ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಹೊಸಯುಗ ಆರಂಭವಾಗಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಇಂದಿನಿಂದ...
ಮೇ 20ರಂದು ಮುಖ್ಯಮಂತ್ರಿ , ಉಪಮುಖ್ಯಮಂತ್ರಿ ಪ್ರಮಾಣ ವಚನ
ಒಮ್ಮತದಿಂದ ಶಾಸಕಾಂಗ ನಾಯಕನ ಆಯ್ಕೆ ಮಾಡಿದ ಕೈ ಪಡೆ
ಗುರುವಾರ ಸಂಜೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ನೂತನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಸಭೆ ನಡೆಯಿತು....