ಸಾರಿಗೆ ಇಲಾಖೆ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೀದರ್-ಹುಮನಾಬಾದ್ ಹೆದ್ದಾರಿಯಲ್ಲಿ ಕಬಿರಾಬಾದ್‌ವಾಡಿ ಕ್ರಾಸ್ ಸಮೀಪ ಭಾನುವಾರ ಬೆಳಿಗ್ಗೆ ನಡೆದಿದೆ.
ಹುಮನಾಬಾದ್ ತಾಲೂಕಿನ ದುಬಲಗುಂಡಿ...
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಅಮರೇಶ್ವರ ಕ್ಯಾಂಪ್ ಸಮೀಪ ಹೆದ್ದಾರಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಪಾದಚಾರಿ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತರನ್ನು ರಾಜ (30) ಎಂದು ಗುರುತಿಸಲಾಗಿದೆ. ರಾಜ ಅವರು ಹೆದ್ದಾರಿಯ ಬದಿಯಲ್ಲಿ ನಡೆದುಕೊಂಡು...
ಮಹಿಂದ್ರಾ ಪಿಕಪ್ ಗೂಡ್ಸ್ ವಾಹನ ಹಾಗೂ ಕಾರು ಡಿಕ್ಕಿಯಾಗಿ ಓರ್ವ ಯುವಕ ಮೃತಪಟ್ಟಿರುವ ಘಟನೆ ಔರಾದ್ ತಾಲ್ಲೂಕಿನ ಸೋರಳ್ಳಿ ಕ್ರಾಸ್ ಸಮೀಪ ಮಂಗಳವಾರ ಸಂಜೆ ನಡೆದಿದೆ.
ವಡಗಾಂವ(ದೇ) ಗ್ರಾಮದ ಮಹೇಶ (23) ಮೃತ ಯುವಕ....
ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಕುರಿಗಾಯಿ ಹಾಗೂ ಮೂರು ಕುರಿಗಳು ಮೃತಪಟ್ಟಿರುವ ದುರ್ಘಟನೆ ಸಿಂಧನೂರು ತಾಲ್ಲೂಕಿನ ದಡೆಸುಗೂರು ಸಮೀಪ ನಡೆದಿದೆ.
ದುರ್ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ಮಸ್ಕಿ ತಾಲ್ಲೂಕಿನ ಹಾಲಾಪುರ ಗ್ರಾಮದ ನಿವಾಸಿ ಶರಣಪ್ಪ...
ರಾಯಚೂರು ಗಡಿ ಭಾಗದ ತೆಲಂಗಾಣ ರಾಜ್ಯದ ನಾರಾಯಣಪೇಟೆ ಜಿಲ್ಲೆಯ ವ್ಯಾಪ್ತಿಯ ಗುಡೇಬಳ್ಳುರ ಗ್ರಾಮದ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಉಪನ್ಯಾಸಕ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಮೃತಪಟ್ಟವರನ್ನು ಶೇಖರಪ್ಪ...