ನಿಮ್ಮಲ್ಲಿರುವ ಲೋಪಗಳನ್ನು ಬಳಸಿಕೊಂಡು ಭಯವನ್ನು ಸೃಷ್ಟಿಸುತ್ತಾರೆ. ಬೆದರಿಕೆಯ ಭಾಷೆಯನ್ನು ಬಳಸುತ್ತಾರೆ. ಬಂಧನ ಮತ್ತು ಕಾನೂನು ಕ್ರಮದ ಬೆದರಿಕೆಯೊಡ್ಡಿ ಮಾನಸಿಕ ಒತ್ತಡಕ್ಕೆ ಸಿಲುಕಿಸುತ್ತಾರೆ. ಇ.ಡಿ, ಐಪಿಎಸ್, ಸಿಬಿಐ ಅಧಿಕಾರಿಗಳಂತೆ ನಟಿಸುವ ವಂಚಕರು ಹಣ ನೀಡಿದರೆ...
ಉತ್ತರ ಪ್ರದೇಶದ ನೋಯ್ಡಾ ಮೂಲದ ಮಹಿಳಾ ವೈದ್ಯರೊಬ್ಬರಿಗೆ ಸೈಬರ್ ವಂಚಕರು 48 ಗಂಟೆಗಳ ಕಾಲ 'ಡಿಜಿಟಲ್ ಅರೆಸ್ಟ್' ಗೊಳಪಡಿಸಿ 59 ಲಕ್ಷ ರೂ. ವಂಚಿಸಿದ ಘಟನೆ ನಡೆದಿದೆ. ದೆಹಲಿ ಎನ್‌ಸಿಆರ್ ವಿಭಾಗದಲ್ಲಿ ಇತ್ತೀಚಿಗೆ...