ಮಂಗಳೂರು ನಗರದ ಅಪಾರ್ಟ್‌ಮೆಂಟ್ ವೊಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನುಮತಿ ಪಡೆಯದೆಯೇ ಡಿಜೆ ಬಳಕೆ ಮಾಡಿದ್ದು, ಬಳಸಿದವರ ವಿರುದ್ಧ ಉರ್ವ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಅಶೋಕ ನಗರದ ಅಪಾರ್ಟ್‌ಮೆಂಟ್‌ನಲ್ಲಿ ಡಿಜೆ ಬಳಸಿ ಸಾರ್ವಜನಿಕರಿಗೆ ತೀವ್ರ ತೊಂದರೆ...
ಪಂಜಾಬ್‌ನ ಬಟಿಂಡಾ ಜಿಲ್ಲೆಯ ಗ್ರಾಮ ಪಂಚಾಯತಿಯೊಂದು ಡಿಜೆ ಮತ್ತು ಮದ್ಯಪಾನವಿಲ್ಲದ ವಿವಾಹಕ್ಕೆ ಉತ್ತೇಜನ ನೀಡಲು ನಿರ್ಧರಿಸಿದೆ. ಇದಕ್ಕಾಗಿ ಮದ್ಯಪಾನ ಮುಕ್ತ ಮತ್ತು ಡಿಜೆ (ಸಂಗೀತ) ಇಲ್ಲದ ವಿವಾಹ ಸಮಾರಂಭವನ್ನು ನಡೆಸಿದರೆ ಕುಟುಂಬಕ್ಕೆ 21,000...
'ಹತ್ತು ನಿಮಿಷದ ಆಝಾನ್‌ನಿಂದ ಶಬ್ದ ಮಾಲಿನ್ಯ ಎನ್ನುವುದಾದರೆ ನಿಮ್ಮ ಡಿಜೆ, ಭಜನೆಗಳ ಕತೆ ಏನು?' ಹೀಗಂತ ಪ್ರಶ್ನಿಸಿದ್ದು ಗುಜರಾತ್ ಹೈಕೋರ್ಟ್.
"ಮುಸ್ಲಿಮರು ದಿನಕ್ಕೆ ಐದು ಬಾರಿ ಪ್ರಾರ್ಥನೆ ಮಾಡುವ ಉದ್ದೇಶದಿಂದ ಮಸೀದಿಗಳಲ್ಲಿ ಧ್ವನಿವರ್ಧಕ ಬಳಸಿ...