ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ ಕುಮಾರಸ್ವಾಮಿ ಅವರಿಗೆ ಸಂಕಟದಲ್ಲಿ ಸಿಲುಕಿಸಿದೆ.
ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಜಮೀನನ್ನು ಅಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಡಿನೋಟಿಫೈ ಮಾಡಿದ್ದರು. ಈ ಸಂಬಂಧ ಕುಮಾರಸ್ವಾಮಿ ವಿರುದ್ಧ...
ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಈ ಹಿಂದೆ ಈ ಪ್ರಕರಣದಲ್ಲಿ ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಸಿತ್ತು....
ಎಚ್‌ಡಿ ಕುಮಾರಸ್ವಾಮಿ ಮತ್ತು ಬಿಎಸ್ ಯಡಿಯೂರಪ್ಪ ಜಂಟಿಯಾಗಿ ನಡೆಸಿದ್ದ ಬೆಂಗಳೂರಿನ ಗಂಗೇನಹಳ್ಳಿ ಜಮೀನು ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಂಜೆ ಎಚ್ ಡಿ ಕುಮಾರಸ್ವಾಮಿ ಅವರು ಲೋಕಾಯುಕ್ತ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ...