ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣದ ಜೊತೆಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ವಿಜಯಪುರ ನಗರದ ಬಿಎಲ್ಡಿಇ ಸಂಸ್ಥೆಯ ಸಂಗನಬಸವ ಪಾಲಿಟೆಕ್ನಿಕ್ ವಿದ್ಯಾಲಯದಲ್ಲಿ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆ ಆಯೋಜಿಸಲಾಗಿತ್ತು.
ಖ್ಯಾತ...