ದೇಶದಾದ್ಯಂತ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಜನಸಂಖ್ಯೆಯ ಆಧಾರದ ಮೇಲೆ ಕ್ಷೇತ್ರ ಮರುವಿಂಗಡಣೆ ನಡೆಸುವುದಾಗಿ ಕೇಂದ್ರ ಸರ್ಕಾರ ಹೇಳಿಕೊಂಡಿದೆ. ಇದರಿಂದಾಗಿ, ಜನಸಂಖ್ಯೆ ಬೆಳವಣಿಗೆಯನ್ನು ನಿಯಂತ್ರಿಸುತ್ತಿರುವ ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗಲಿದೆ...
ಇದೀಗ ಒಕ್ಕೂಟ ಸರ್ಕಾರದ ದಬ್ಬಾಳಿಕೆಯು ಪರಮೋಚ್ಛ ತುದಿಯನ್ನು ತಲುಪಿಬಿಟ್ಟಿದೆ. ಕೇಂದ್ರದ ನೀತಿಗಳನ್ನು ಪಾಲಿಸದಿದ್ದರೆ ರಾಜ್ಯಗಳಿಗೆ ಅನುದಾನವನ್ನೇ ನೀಡುವುದಿಲ್ಲ ಎಂಬ ಬೆದರಿಕೆ ರಾಜಕಾರಣವನ್ನು ಮೋದಿ ಸರ್ಕಾರ ಅನುಸರಿಸುತ್ತಿದೆ. ತನ್ನ ನ್ಯೂ ಎಜುಕೇಶನ್ ಪಾಲಿಸಿಯನ್ನು (ಎನ್‍ಇಪಿ)...