ಪ್ರಾರಂಭಿಕ ಹಂತದಲ್ಲೇ ಪ್ರಶ್ನೆಗೆ ಒಳಪಟ್ಟು ಹಲವು ಅನುಮಾನಗಳನ್ನು ಹುಟ್ಟುಹಾಕಿದ್ದ ಆಸಹಜ ಸಾವುಗಳ ಪ್ರಕರಣದ ತನಿಖೆಗೆ ಎಸ್.ಐ.ಟಿ ರಚಿಸಿರುವ ರಾಜ್ಯ ಸರಕಾರದ ಕ್ರಮವನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಕರ್ನಾಟಕ ರಾಜ್ಯ ಸಮಿತಿ...
ಎಸ್‌ಎಫ್‌ಐ ಹಾಗೂ ಡಿವೈಎಫ್‌ಐ ಸಂಘಟನೆಗಳ ಹಲವು ವರ್ಷಗಳ ಹೋರಾ ಫಲಿಸಿದೆ. ಬಳ್ಳಾರಿ ಜಿಲ್ಲೆಯ ತೋರಣಗಲ್ಲು ಗ್ರಾಮದಲ್ಲಿ 2025-26ನೇ ಸಾಲಿಗೆ ಪ್ರಥಮ ಪಿಯುಸಿಗೆ ಕಲಾ ಮತ್ತು ವಾಣಿಜ್ಯ ವಿಭಾಗಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ. ಸುತ್ತಮುತ್ತಲಿನ ಗ್ರಾಮೀಣ...
ದೇವನಹಳ್ಳಿಯ ಚನ್ನರಾಯಪಟ್ಟಣದಲ್ಲಿ ಬಲವಂತದ ಭೂಸ್ವಾಧೀನ ವಿರೋಧೀ ಹೋರಾಟಗಾರರನ್ನು ಬಂಧಿಸಿದ ಪೋಲಿಸರ ದೌರ್ಜನ್ಯ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ಹಾಗೂ ಕಾರ್ಪೊರೇಟ್ ಬಂಡವಾಳಿಗರ ಪರವಾದ ನೀತಿಯನ್ನು ಖಂಡಿಸಿ ಹಾಸನದಲ್ಲಿ ಗುರುವಾರ (ಜೂ. 26)...
ಬೆಂಗಳೂರು: ಕೆ.ಆರ್. ಪೇಟೆ ತಾಲೂಕು ಕತ್ತರಘಟ್ಟದಲ್ಲಿ ಜಮೀನು ವಿಷಯದಲ್ಲಿ ಜಯಕುಮಾರ್ ಎಂಬ ದಲಿತ ಯುವಕನನ್ನು ಹುಲ್ಲಿನ ಮೆದೆಯೊಳಗೆ ಹಾಕಿ ದಹಿಸಿರುವುದನ್ನು ಡಿವೈಎಫ್ಐ ರಾಜ್ಯ ಸಮಿತಿಯು ತೀವ್ರವಾಗಿ ಖಂಡಿಸಿದೆ.
"ಕೊಲೆ ಮಾಡಿದ ಆರೋಪಿ ಸಮಾಜಘಾತುಕ ರೌಡಿ...
ಆಪರೇಷನ್ ಸಿಂಧೂರ್ ಘೋಷಣೆಯಡಿ ಭಯೋತ್ಪಾದನೆಯ ವಿರುದ್ಧ ಸದೃಢ ನಿಲುವು ತೆಗೆದುಕೊಂಡು ಉಗ್ರಗಾಮಿಗಳ ನೆಲೆಗಳ ಮೇಲೆ ದಾಳಿಗೈದ ಭಾರತೀಯ ಸೇನೆಗೆ ಡಿವೈಎಫ್‌ಐ ಕರ್ನಾಟಕ ಬಳ್ಳಾರಿ ಜಿಲ್ಲಾ ಸಮಿತಿ ಹಾಗೂ ತಾಲೂಕು ಸಮಿತಿ ಸ್ವಾಗತಿಸುತ್ತದೆ ಎಂದು...