ಜೆಡಿಎಸ್‌ ನಾಯಕರ ಕುಟುಂಬದ ಒಳ ಜಗಳದಿಂದ ಪ್ರಜ್ವಲ್‌ ಪ್ರಕರಣ ಬೆಳಕಿಗೆ: ಡಿಸಿಎಂ ಡಿಕೆ ಶಿವಕುಮಾರ್‌

ಜೆಡಿಎಸ್‌ ನಾಯಕರ ಕುಟುಂಬದ ಒಳಗಿನ ಜಗಳದಿಂದಾಗಿಯೇ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಪ್ರಕರಣ ಹೊರಬಂದಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು. 'ಮೇ 7ರ ಬಳಿಕ ಪ್ರಕರಣ ಎಲ್ಲಿಗೆ ಹೋಗುತ್ತದೆ ಕಾದು ನೋಡಿ'...

ಕಲಬುರಗಿಯಲ್ಲಿ ಬಿಜೆಪಿಗೆ ಹಿನ್ನಡೆ; ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್‌ ಸೇರ್ಪಡೆ

ಲೋಕಸಭೆ ಚುನಾವಣೆಯ ವೇಳೆ ಕಲಬುರಗಿ ಕ್ಷೇತ್ರದಲ್ಲಿ ಬಿಜೆಪಿಗೆ ಹಿನ್ನಡೆ ಉಂಟಾಗಿದೆ. ಮಾಜಿ ಸಚಿವ ಹಾಗೂ ಕಲಬುರಗಿಯ ಪ್ರಭಾವಿ ನಾಯಕ ಮಾಲೀಕಯ್ಯ ಗುತ್ತೇದಾರ್ ಬಿಜೆಪಿ ತೊರೆದು ಶುಕ್ರವರಾ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಸಿಎಂ, ಡಿಸಿಎಂ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರಿದ ಬಿಜೆಪಿ ಸಂಸದ ಸಂಗಣ್ಣ ಕರಡಿ

ಕೊಪ್ಪಳ ಲೋಕಸಭಾ ಕ್ಷೇತ್ರದ ಟಿಕೆಟ್‌ ಸಿಗದ ಕಾರಣಕ್ಕೆ ಬೇಸರಗೊಂಡಿದ್ದ ಬಿಜೆಪಿ ಸಂಸದ ಸಂಗಣ್ಣ ಕರಡಿ ಅವರು ತಮ್ಮ ಸಂಸದ ಸ್ಥಾನಕ್ಕೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್‌ ಸೇರಿದ್ದಾರೆ. ಬೆಗಳೂರಿನ ಕೆಪಿಸಿಸಿ...

ಆಧಾರರಹಿತ ಟೀಕೆ ಮಾಡಿದರೆ ಅದೇ ಧಾಟಿಯಲ್ಲಿ ಕುಮಾರಸ್ವಾಮಿಗೆ ಉತ್ತರಿಸುವೆ: ಡಿಸಿಎಂ ಡಿಕೆ ಶಿವಕುಮಾರ್‌

ಆಸ್ತಿ ಸಂಪಾದನೆ ಮತ್ತಿತರ ವಿಚಾರಗಳ ಬಗ್ಗೆ ಕುಮಾರಸ್ವಾಮಿ ನನ್ನ ಸವಾಲು ಸ್ವೀಕರಿಸಿದ್ದರೆ ಚುನಾವಣೆ ನಂತರ ಅಧಿವೇಶನದಲ್ಲಿ ಚರ್ಚಿಸೋಣ ಎಂದು ಮಾಜಿ ಸಿಎಂಗೆ ಎಚ್‌ ಡಿ ಕುಮಾರಸ್ವಾಮಿ ಅವರಿಗೆ ಡಿಸಿಎಂ ಡಿ ಕೆ ಶಿವಕುಮಾರ್‌...

ಮೂವರು ಬಿಜೆಪಿ ಸಂಸದರು ಕಾಂಗ್ರೆಸ್‌ ಸೇರಲು ಬಯಸಿದ್ದಾರೆ: ಡಿಸಿಎಂ ಡಿಕೆ ಶಿವಕುಮಾರ್‌

ಮೂವರು ಬಿಜೆಪಿ ಸಂಸದರು ಕಾಂಗ್ರೆಸ್‌ ಸೇರಲು ಬಯಸಿದ್ದು, ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು. ಸರ್ಕಾರದ ಗ್ಯಾರಂಟಿ ಸಮಾವೇಶದಲ್ಲಿ ಭಾಗವಹಿಸಲು ಕಲಬುರಗಿ ನಗರಕ್ಕೆ ಬಂದಿರುವ ಅವರು ಐವಾನ್ ಇ ಶಾಹಿ...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: ಡಿಸಿಎಂ ಡಿಕೆ ಶಿವಕುಮಾರ್‌

Download Eedina App Android / iOS

X