11 ಸಾವಿರ ಕೊಳವೆ ಬಾವಿ ಕೊರೆಯಲು ಆದೇಶ: ಡಿಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರಿನ ಎಲ್ಲ ಶಾಸಕರಿಗೂ 10 ಕೋಟಿ ರೂ. ಅನುದಾನ ನೀಡಿದ್ದು, ಇದನ್ನು ಕುಡಿಯುವ ನೀರಿಗಾಗಿ ಬಳಸಿಕೊಳ್ಳಬಹುದು. ಇತರೇ ಕಾಮಗಾರಿಗಳಿಗಿಂತ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಲಾಗುವುದು. ಬಿಡಬ್ಲ್ಯೂಎಸ್ಎಸ್‌ಬಿ ವ್ಯಾಪ್ತಿಯಲ್ಲಿ 11 ಸಾವಿರ ಕೊಳವೆ...

ಕಾಂಗ್ರೆಸ್ ಶಾಸಕರಿಗೆ ಕುಮಾರಸ್ವಾಮಿ ಆಫರ್, ಧಮಕಿ ಬಗ್ಗೆ ಮಾಹಿತಿ ಬಂದಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

"ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ನಮ್ಮ ಶಾಸಕರಿಗೆ ಕರೆ ಮಾಡಿ ಆಫರ್ ನೀಡುತ್ತಿರುವುದು, ಧಮಕಿ ಹಾಕುತ್ತಿದ್ದಾರೆ. ಈ ಬಗ್ಗೆ ನನಗೆ ಮಾಹಿತಿ ಬಂದಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್...

ಚುನಾವಣಾ ಬಾಂಡ್ ನಿಷೇಧ | ಪ್ರಜಾಪ್ರಭುತ್ವದ ಉಳಿವಿಗೆ ಮಹತ್ವದ ನಿರ್ಧಾರ: ಡಿಸಿಎಂ ಡಿಕೆ ಶಿವಕುಮಾರ್

ಚುನಾವಣಾ ಬಾಂಡ್‌ಗಳಿಗೆ ಸುಪ್ರೀಂ ಕೋರ್ಟ್‌ ನಿಷೇಧ ಹೇರಿರುವ ತೀರ್ಪನ್ನು ಸ್ವಾಗತಿಸಿರುವ ಡಿಸಿಎಂ ಡಿಕೆ ಶಿವಕುಮಾರ್, "ದೇಶದ ಇತಿಹಾಸದಲ್ಲೇ ಇದೊಂದು ಮಹತ್ವದ ನಿರ್ಧಾರ. ಪ್ರಜಾಪ್ರಭುತ್ವದ ಉಳಿವಿಗೆ ಇಂತಹ ಮಹತ್ವದ ನಿರ್ಧಾರ ಅಗತ್ಯ" ಎಂದು ಶ್ಲಾಘಿಸಿದ್ದಾರೆ. ವಿಧಾನಸೌಧದ...

ಗ್ಯಾರಂಟಿಗಳ ಫಲಾನುಭವಿಗಳಾಗಿದ್ದರೂ ಬಿಜೆಪಿ, ಜೆಡಿಎಸ್‌ನವರು ವಿರೋಧಿಸುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಹಾಗೂ ಜೆಡಿಎಸ್‌ನ ಬೆಂಬಲಿಗರು ಮತ್ತು ಮತದಾರರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ಆದರೆ ಎರಡೂ ಪಕ್ಷದ ನಾಯಕರು ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು. ಬುಧವಾರ ಸಂಜೆ ಬೆಂಗಳೂರಿನ ಏಟ್ರಿಯಾ ಹೋಟೆಲಿನಲ್ಲಿ...

ಲೋಕಸಭೆ ಚುನಾವಣೆ | ಅಭ್ಯರ್ಥಿ ಆಯ್ಕೆ ಬಗ್ಗೆ ಮತ್ತೊಂದು ಸಮೀಕ್ಷೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಮತ್ತೊಂದು ಸುತ್ತಿನ ಸಮೀಕ್ಷೆ ನಡೆಸಿ, ದೆಹಲಿಯಲ್ಲಿ ಸಭೆ ಮಾಡಲಿದ್ದೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಚುನಾವಣೆ ಸಮಿತಿ ಸಭೆ ನಂತರ ಬುಧವಾರ ಮಾಧ್ಯಮಗಳಿಗೆ...

ಜನಪ್ರಿಯ

ಕರಾವಳಿಯಲ್ಲಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ: ಡಿಸಿಎಂ ಡಿ ಕೆ ಶಿವಕುಮಾರ್

"ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ...

ಬಾಗಲಕೋಟೆ | ಹಲವು ಬೇಡಿಕೆ ಈಡೇರಿಸುವಂತೆ ರೈತರ ಪ್ರತಿಭಟನೆ

ಬೆಳೆನಷ್ಟ ಪರಿಹಾರ ಒದಗಿಸುವುದು, ಬೆಳೆವಿಮೆ ಕಂತು ತುಂಬುವ ಅವಧಿಯನ್ನು ಮುಂದುವರೆಸಬೇಕು. ಬೆಳೆವಿಮೆ...

ಬೆಳಗಾವಿ ನಗರದಲ್ಲಿ ನಾಳೆ ವಿದ್ಯುತ್ ವ್ಯತ್ಯಯ – ಆಗಸ್ಟ್ 24

ಬೆಳಗಾವಿ ನಗರದ ಹಲವು ಉಪಕೇಂದ್ರಗಳ ವ್ಯಾಪ್ತಿಯಲ್ಲಿ ಆಗಸ್ಟ್ 24, ಭಾನುವಾರ ಬೆಳಿಗ್ಗೆ...

ಧರ್ಮಸ್ಥಳ ಪ್ರದೇಶದಲ್ಲಿ ಮೃತದೇಹ ಹೂತು ಹಾಕಿದ ಪ್ರಕರಣ: ಸಾಕ್ಷಿ ದೂರುದಾರನ ಬಂಧನ

ಧರ್ಮಸ್ಥಳ ಪ್ರದೇಶದಲ್ಲಿ ಹಲವು ಕಡೆಗಳಲ್ಲಿ ಅಕ್ರಮವಾಗಿ ಮೃತದೇಹ ಹೂತು ಹಾಕಲಾಗಿದೆ ಎಂಬ...

Tag: ಡಿಸಿಎಂ ಡಿ ಕೆ ಶಿವಕುಮಾರ್‌

Download Eedina App Android / iOS

X