“ಬೆಳಗಾವಿಯಲ್ಲಿ ಇರುವ ಮರಾಠಿ ಭಾಷಿಗರು ಕೂಡ ಕರ್ನಾಟಕದವರೇ. ಎಲ್ಲರೂ ಐಕ್ಯತೆಯಿಂದ ಒಟ್ಟಿಗೆ ಹೋಗುವುದು ಮೊದಲ ಕರ್ತವ್ಯವಾಗಬೇಕು. ಕರ್ನಾಟಕದ ಭೂಮಿ, ನಮ್ಮ ಕನ್ನಡ ಭಾಷೆಗೆ ಮೊದಲ ಆದ್ಯತೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್...
ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ನಾನು ಕಾನೂನು ಹೋರಾಟ ಮುಂದುವರಿಸುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, "ನಾನು ಯಾವುದೇ ತಪ್ಪು...
ಅಕ್ರಮ ಆಸ್ತಿ ಗಳಿಸಿರುವ ಆರೋಪದ ಮೇಲೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧ ಲೋಕಾಯುಕ್ತ ಪೊಲೀಸರು ನಾಲ್ಕು ದಿನಗಳ ಹಿಂದೆ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
2013ರ ಏಪ್ರಿಲ್ 1ರಿಂದ 2018ರ ಏಪ್ರಿಲ್ 30ರ ಅವಧಿಯಲ್ಲಿ...
"ಹಣಕಾಸು ಆಯೋಗ ಸ್ವಾಯತ್ತ ಸಂಸ್ಥೆಯಾಗಿದ್ದರೂ ಒಂದು ರಾಜ್ಯಕ್ಕೆ ಆಗಿರುವ ಅನ್ಯಾಯ, ತಾರತಮ್ಯವನ್ನು ಸರಿಪಡಿಸುವುದು ಕೇಂದ್ರ ಸರ್ಕಾರದ ಕರ್ತವ್ಯ. ಈ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇಲ್ಲವಾದರೆ ಆ ಸರ್ಕಾರ ಯಾಕಿರಬೇಕು" ಎಂದು ಡಿಸಿಎಂ ಡಿ.ಕೆ....
"ಕೇಂದ್ರ ಸರ್ಕಾರದ ವಿರುದ್ಧ ಈವರೆಗೂ ರಾಜ್ಯ ಸರ್ಕಾರ ಧರಣಿ ನಡೆಸಿರಲಿಲ್ಲ. ಅವರ ಅನ್ಯಾಯ ನೋಡಿ ನೋಡಿ ಸಾಕಾಗಿದೆ. ಅನಿವಾರ್ಯವಾಗಿ ಕೇಂದ್ರದ ವಿರುದ್ಧ ಕರ್ನಾಟಕ ಸರ್ಕಾರವೇ ಪ್ರತಿಭಟನೆ ನಡೆಸುತ್ತಿದೆ. ಇದು ರಾಜಕೀಯ ಪ್ರೇರಿತ ಪ್ರತಿಭಟನೆಯಲ್ಲ"...