ಕೇಂದ್ರದ ಅನ್ಯಾಯ ನೋಡಿ ಸಾಕಾಗಿದೆ; ಹೀಗಾಗಿ ದೆಹಲಿಯಲ್ಲಿ ರಾಜ್ಯ ಸರ್ಕಾರದ ಪ್ರತಿಭಟನೆ: ಸಿಎಂ ಸಿದ್ದರಾಮಯ್ಯ

"ಕೇಂದ್ರ ಸರ್ಕಾರದ ವಿರುದ್ಧ ಈವರೆಗೂ ರಾಜ್ಯ ಸರ್ಕಾರ ಧರಣಿ ನಡೆಸಿರಲಿಲ್ಲ. ಅವರ ಅನ್ಯಾಯ ನೋಡಿ ನೋಡಿ ಸಾಕಾಗಿದೆ. ಅನಿವಾರ್ಯವಾಗಿ ಕೇಂದ್ರದ ವಿರುದ್ಧ ಕರ್ನಾಟಕ ಸರ್ಕಾರವೇ ಪ್ರತಿಭಟನೆ ನಡೆಸುತ್ತಿದೆ. ಇದು ರಾಜಕೀಯ ಪ್ರೇರಿತ ಪ್ರತಿಭಟನೆಯಲ್ಲ"...

ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ ಕೊಡಬೇಕಿತ್ತು: ಡಿಸಿಎಂ ಡಿ ಕೆ ಶಿವಕುಮಾರ್‌

ಶತಾಯುಷಿ, ಸಿದ್ಧಗಂಗಾ ಮಠಾಧೀಶರಾಗಿದ್ದ ಡಾ. ಶಿವಕುಮಾರ ಸ್ವಾಮೀಜಿ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಕೊಡಬೇಕಿತ್ತು ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು. ಭಾರತದ ಮಾಜಿ ಪ್ರಧಾನಿ, ಬಿಜೆಪಿ ಹಿರಿಯ...

ಕೇಂದ್ರ ಬಜೆಟ್‌ | ಇಷ್ಟೊಂದು ಕಳಪೆ ಬಜೆಟ್ ನಾನು ನೋಡಿರಲಿಲ್ಲ: ಡಿಸಿಎಂ ಡಿ ಕೆ ಶಿವಕುಮಾರ್

ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದ್ದು, ಇಷ್ಟೊಂದು ಕಳಪೆ ಬಜೆಟ್ ನಾನು ನೋಡಿರಲಿಲ್ಲ. ಚುನಾವಣಾ ಪೂರ್ವ ಬಜೆಟ್ ನಲ್ಲಿ ಜನರಿಗೆ ಏನು ನೀಡುತ್ತೇವೆ ಎಂಬುದನ್ನು ಸ್ಪಷ್ಟವಾಗಿ ಹೇಳಬಹುದಾಗಿತ್ತು. ಈ ಬಜೆಟ್‌ ಬಹಳ ನಿರಾಸೆ ತಂದಿದೆ...

ಅಡೆತಡೆ ಇಲ್ಲದೆ ಐದು ವರ್ಷವೂ ‘ಗ್ಯಾರಂಟಿ’ ಇರಲಿದೆ: ಶಾಸಕ ಬಾಲಕೃಷ್ಣ ಹೇಳಿಕೆಗೆ ಡಿಸಿಎಂ ಡಿ ಕೆ ಶಿವಕುಮಾರ್ ಸ್ಪಷ್ಟನೆ

ಲೋಕಸಭೆ ಚುನಾವಣೆಯ ಬಳಿಕ ಐದು ಗ್ಯಾರಂಟಿ ಸ್ಥಗಿತಗೊಳ್ಳುವ ಬಗ್ಗೆ ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ಅವರು ನೀಡಿದ್ದ ಹೇಳಿಕೆಯು ಈಗ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಬಿಜೆಪಿ ಪಾಳಯವು, "ಘೋಷಿಸಿದ ಗ್ಯಾರಂಟಿಗಳನ್ನು ಈಡೇರಿಸಲಾಗದೆ ಸ್ವಾಭಿಮಾನಿ...

ಫೆ.17ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಡಿಸಿಎಂ ಡಿ ಕೆ ಶಿವಕುಮಾರ್

ಮುಂದಿನ ಫೆಬ್ರವರಿ 17ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಹಿತಿ ನೀಡಿದ್ದಾರೆ. ವಿಧಾನಸೌಧದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...

ಜನಪ್ರಿಯ

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ...

ಹಾವೇರಿ | ಗಾಂಧಿ ಕಂಡ ಕನಸನ್ನ ಸೌಹಾರ್ದಗೊಳಿಸೋಣ: ಬಸವರಾಜ ಪೂಜಾರ

"ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಮಾತ್ರ ಗಾಂಧಿ ಜಯಂತಿ ಅತ್ಯಂತ ವಿಜೃಂಭಣೆಯಿಂದ ಆಚರಣೆ...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ಅಮೆರಿಕದ ಗುಪ್ತಚರರಿಗೇ ಸುಳಿವು ನೀಡದೆ ಉಪಗ್ರಹ ಹೊಡೆದುರುಳಿಸಿದ್ದ ಭಾರತದ ಕ್ಷೀಪಣಿ

ದಶಕಗಳ ಬಳಿಕ, 2019ರಲ್ಲಿ 'ಮಿಷನ್ ಶಕ್ತಿ' ಕಾರ್ಯಾಚರಣೆಯ ಮೂಲಕ ಉಪಗ್ರಹ...

Tag: ಡಿಸಿಎಂ ಡಿ ಕೆ ಶಿವಕುಮಾರ್‌