ಜನರು ದಡ್ಡರಲ್ಲ, ತಮ್ಮ ಬದುಕು ಯಾರು ಕಟ್ಟಿಕೊಡುತ್ತಾರೋ ಅವರಿಗೆ ಬೆಂಬಲ ನೀಡುತ್ತಾರೆ. ಕಾಂಗ್ರೆಸ್ ಪಕ್ಷ ಜನರ ಬದುಕು ಕಟ್ಟಿಕೊಡುವ ಕೆಲಸ ಮಾಡುತ್ತಿದ್ದು, ಒಕ್ಕಲಿಗರೂ ಸೇರಿದಂತೆ ಎಲ್ಲ ವರ್ಗದ ಜನ ಕಾಂಗ್ರೆಸ್‌ಗೆ ಬೆಂಬಲ ನೀಡಲಿದ್ದಾರೆ...
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)ಗೆ ನೂತನವಾಗಿ ಆಯ್ಕೆಗೊಂಡ ಐವರು ಕಾರ್ಯಾಧ್ಯಕ್ಷರು ಶುಕ್ರವಾರ ಅಧಿಕಾರ ಸ್ವೀಕಾರ ಮಾಡಿದರು.
ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ , ಡಿಸಿಎಂರಿಂದ ಕಾಂಗ್ರೆಸ್ ಬಾವುಟ...
ಹದಿನೈದು ವರ್ಷಗಳ ಬಳಿಕ ರಾಜ್ಯದಲ್ಲಿ ಮೊದಲ ಬಾರಿಗೆ ವಿದ್ಯುತ್ ಬಳಕೆಯ ದರವನ್ನು ಕಡಿತ ಮಾಡಲಾಗಿದ್ದು, ಏಪ್ರಿಲ್ 1ರಿಂದಲೇ ಜಾರಿಗೆ ಬರಲಿದ್ದು, ಮೇ ತಿಂಗಳಿನಲ್ಲಿ ನೀಡಲಾಗುವ ಬಿಲ್‍ಗಳಿಗೆ ಅನ್ವಯವಾಗಲಿದೆ.
ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ(ಕೆಇಆರ್‌ಸಿ) ಕಳೆದ...
ಕೋಲಾರ ಟಿಕೆಟ್ ವಿಚಾರವಾಗಿ ಕರ್ನಾಟಕ ಕಾಂಗ್ರೆಸ್ ಪಾಳಯದಲ್ಲಿ ಉಂಟಾಗಿದ್ದ ಬಣಗಳ ಬಡಿದಾಟವನ್ನು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಕೊನೆಗೂ ಶಮನಗೊಳಿಸಿದ್ದಾರೆ.
ಕೋಲಾರ ಕ್ಷೇತ್ರದಲ್ಲಿ ಸಚಿವ ಮುನಿಯಪ್ಪ ಮತ್ತು ಮಾಜಿ ಸ್ಪೀಕರ್...
"ನಮ್ಮ ಗ್ಯಾರಂಟಿ ಯೋಜನೆಗಳಿಗೆ ಐದು ವರ್ಷಗಳ ವಾರಂಟಿ ಇದೆ. ಇದಕ್ಕೆ ಅಗತ್ಯವಾದ ಅನುದಾನವನ್ನು ಬಜೆಟ್‌ನಲ್ಲಿ ಇಡಲಾಗಿದೆ" ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ಶೃಂಗೇರಿಯ ಗೌರಿಗದ್ದೆ ಆಶ್ರಮಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮಗಳಿಗೆ...