ತುಮಕೂರು | 50 ಸಾವಿರ ಯುವಜನರಿಗೆ ಸಿಪಿಆರ್ ತರಬೇತಿ : ‘ಹಾರ್ಟ್ ಸೇಫ್ ತುಮಕೂರು’ ಅಭಿಯಾನಕ್ಕೆ ಡಿಸಿಎಂ ಚಾಲನೆ

ಹಠಾತ್ ಹೃದಯಾಘಾತ ಸಂಭವಿಸಿದ ಸಂದರ್ಭದಲ್ಲಿ ಆಸ್ಪತ್ರೆಗೆ ತಲುಪುವ ಮುನ್ನ ನೀಡುವ ಸಿಪಿಆರ್ ಜೀವ ಉಳಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಜನರಿಗೆ ಸಿಪಿಆರ್ ಕುರಿತು ಅರಿವು ಹಾಗೂ ಪ್ರಾಯೋಗಿಕ ತರಬೇತಿ...

ತುಮಕೂರು ದಸರಾ ಉತ್ಸವ ಅದ್ಧೂರಿಯಾಗಿ ಆಚರಿಸಲು ಡಿಸಿಎಂ ಸೂಚನೆ

ನಾಡಹಬ್ಬ ತುಮಕೂರು ದಸರಾ ಉತ್ಸವವನ್ನು ಈ ಬಾರಿಯೂ ವಿಜೃಂಭಣೆಯಿಂದ ಆಚರಿಸುವ ಮೂಲಕ ಜಿಲ್ಲೆಯ ಕಲೆ, ಸಂಸ್ಕೃತಿ ಹಾಗೂ ಸ್ಥಳೀಯ ಪ್ರತಿಭೆಗಳಿಗೆ ರಾಜ್ಯಮಟ್ಟದಲ್ಲಿ ಗುರುತಿನ ವೇದಿಕೆ ಕಲ್ಪಿಸಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ...

ತುಮಕೂರು | ಮುಂದಿನ ಮೇ–ಜೂನ್‌ವರೆಗೆ ತುಮಕೂರು ನಗರಕ್ಕೆ ಕುಡಿಯುವ ನೀರಿನ ಆತಂಕವಿಲ್ಲ : ಡಿಸಿಎಂ ಪರಮೇಶ್ವರ್

ಮಳೆಯ ಕೊರತೆಯಿಂದ ನೀರಿನ ಮಟ್ಟ ಗಣನೀಯವಾಗಿ ಕುಸಿದು ಡೆಡ್ ಸ್ಟೋರೇಜ್ ತಲುಪಿದ್ದ ತುಮಕೂರು ನಗರದ ಪ್ರಮುಖ ಕುಡಿಯುವ ನೀರಿನ ಮೂಲವಾದ ಬುಗುಡನಹಳ್ಳಿ ಕೆರೆಗೆ ಹೇಮಾವತಿ ಜಲಾಶಯದಿಂದ ನೀರು ಹರಿದುಬರುತ್ತಿರುವ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಾ....

ತುಮಕೂರು | ರಾಜ್ಯದಲ್ಲಿ ಭೀಕರ ಬರ : ಕೇಂದ್ರಕ್ಕೆ ಸಮಗ್ರ ವರದಿ ಸಲ್ಲಿಕೆ : ಡಾ. ಜಿ. ಪರಮೇಶ್ವರ

ರಾಜ್ಯದಲ್ಲಿ ಸಮರ್ಪಕ ಮಳೆಯಾಗದೆ ಭೀಕರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಸಂಕಷ್ಟದಲ್ಲಿರುವ ರೈತರು ಹಾಗೂ ಸಾರ್ವಜನಿಕರ ನೆರವಿಗೆ ಸರ್ಕಾರ ನಿಲ್ಲಲಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ ಹೇಳಿದರು. ತುಮಕೂರು...

ತುಮಕೂರು ಜಿಲ್ಲೆಯಲ್ಲಿ ಬರ ತೀವ್ರ ; ಕುಡಿಯುವ ನೀರಿಗೆ ₹5 ಕೋಟಿ ಅನುದಾನ : ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ₹5 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದ್ದು, ಪ್ರತಿ ತಾಲ್ಲೂಕಿನಲ್ಲಿ ವಾರಕ್ಕೊಮ್ಮೆ ಟಾಸ್ಕ್‌ಫೋರ್ಸ್ ಸಭೆ ನಡೆಸಿ ಪರಿಸ್ಥಿತಿಯನ್ನು...

ಜನಪ್ರಿಯ

ಮತದಾರರ ಬೇಟೆ ಬಿಟ್ಟು ರಾಜಕೀಯ ಪಕ್ಷಗಳ ದೇಣಿಗೆ ಮೂಲ ಪರಿಶೀಲಿಸಿ: ಚುನಾವಣಾ ಆಯೋಗಕ್ಕೆ ಅಶೋಕ್ ಲವಾಸ ಕಿವಿಮಾತು

ಚುನಾವಣಾ ಪ್ರಕ್ರಿಯೆಯ ಶುದ್ಧೀಕರಣದ ಹೆಸರಿನಲ್ಲಿ ನೈಜ ಮತದಾರರನ್ನು ಬೇಟೆಯಾಡುವುದನ್ನು ಕೈಬಿಟ್ಟು, ರಾಜಕೀಯ...

ರಾಜ್ಯದ ರೈತರ ಸಾಲ ಮನ್ನಾ ಮಾಡಲು ಬಿಜೆಪಿ ಆಗ್ರಹ; ಎಷ್ಟಿದೆ ಸಾಲ?

ಕರ್ನಾಟಕದಲ್ಲಿ ತೀವ್ರ ಬರದಿಂದ ಬೆಳೆ ನಷ್ಟ ಅನುಭವಿಸಿರುವ ರೈತರ ₹5 ಲಕ್ಷದವರೆಗಿನ...

11 ವರ್ಷಗಳ ಬಳಿಕ ಅಮೆರಿಕಕ್ಕೆ ಜಿನ್‌ಪಿಂಗ್‌; ಸ್ವಾಗತಕ್ಕೆ ಖುದ್ದು ತೆರಳಿದ ಟ್ರಂಪ್‌: ಬದಲಾಗುತ್ತಿರುವ ಸಂಬಂಧದ ಒಳನೋಟವೇನು?

ಬರೋಬ್ಬರಿ 11 ವರ್ಷಗಳ ಬಳಿಕ ಅಮೆರಿಕಕ್ಕೆ ಕಾಲಿಟ್ಟಿರುವ ಚೀನಾ ಅಧ್ಯಕ್ಷ ಷಿ...

ಕೌಟುಂಬಿಕ ದ್ವೇಷಕ್ಕೆ ಪೋಕ್ಸೊ ಅಸ್ತ್ರವಲ್ಲ: ಸುಳ್ಳು ದೂರುಗಳ ತಡೆಗೆ ಸುಪ್ರೀಂ ದಿಟ್ಟ ಹೆಜ್ಜೆ

ವೈವಾಹಿಕ ವ್ಯಾಜ್ಯಗಳು ಮತ್ತು ಮಕ್ಕಳ ಕಸ್ಟಡಿ (ವಶ) ಪಡೆಯುವ ಕಾನೂನು ಹೋರಾಟಗಳಲ್ಲಿ...

Tag: ಡಿಸಿಎಂ ಪರಮೇಶ್ವರ್