ನಿವೇಶನ ಹಂಚಿಕೆಯಾಗಿ ವರ್ಷಗಳೇ ಗತಿಸಿದರೂ ಮಂಜೂರಾದ ಭೂಮಿಯನ್ನು ಅಭಿವೃದ್ಧಿ ಮಾಡಿ ಹಂಚಿಕೆ ಮಾಡುವುದಕ್ಕೆ ಮೀನಾಮೇಷ ಎಣಿಸಲಾಗುತ್ತಿದೆ ಎಂದು ಆರೋಪಿಸಿ ರಾಯಚೂರು ನಗರ ಶಾಸಕ ಶಿವರಾಜ್ ಪಾಟೀಲ್ ನೇತೃತ್ವದಲ್ಲಿ ರಾಯಚೂರು ಸ್ಲಂ ನಿವಾಸಿಗಳ ಕ್ರಿಯಾ...
ಅತ್ಯಂತ ಒತ್ತಡದಲ್ಲಿ ಕೆಲಸ ಮಾಡುವವರು ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ನೆಮ್ಮದಿ ಪಡೆಯಬಹುದು ಎಂದು ರಾಯಚೂರು ಜಿಲ್ಲಾಧಿಕಾರಿ ಕೆ. ನಿತೀಶ್ ಅಭಿಪ್ರಾಯಪಟ್ಟರು.
ನಗರದ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಮೈದಾನದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್...
ಶೈಕ್ಷಣಿಕ ಗುಣಮಟ್ಟದಲ್ಲಿ ಸುಧಾರಣೆ ತರುವುದು ಶಾಲಾ ಹಂತದಲ್ಲಿ ಶಿಕ್ಷಕರಿಂದ ಮಾತ್ರ ಸಾಧ್ಯ ಎಂದು ರಾಯಚೂರು ಜಿಲ್ಲಾಧಿಕಾರಿ ನಿತೀಶ್ ಕೆ. ಅಭಿಪ್ರಾಯಪಟ್ಟರು.
ನಗರದ ಕೃಷಿ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಶಾಲಾ ಶಿಕ್ಷಣ ಇಲಾಖೆ ಆಯುಕ್ತಾಲಯ, ಶಾಲಾ ಶಿಕ್ಷಣ...