ಚಿಕ್ಕಬಳ್ಳಾಪುರ | ಆ.20ರಂದು ದೇವರಾಜ್ ಅರಸು ಜನ್ಮದಿನಾಚರಣೆ; ಸಕಲ ಸಿದ್ಧತೆಗೆ ಡಿಸಿ ಡಾ.ಪಿ.ಎನ್.ರವೀಂದ್ರ ಸೂಚನೆ

ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜು ಅರಸು ಅವರ 109ನೇ ಜನ್ಮ ದಿನಾಚರಣೆಯನ್ನು ಆಗಸ್ಟ್ 20ರಂದು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆಯನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಡಳಿತ...

ಚಿಕ್ಕಬಳ್ಳಾಪುರ | ರಸೀದಿಯಿಲ್ಲದೇ ಆಭರಣಗಳ ಸಾಗಾಟ-ಮಾರಾಟ ಮಾಡುವಂತಿಲ್ಲ: ಜಿಲ್ಲಾಧಿಕಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರುವ ಜ್ಯೂವೆಲರಿ ಮಾಲೀಕರು ಮತ್ತು ಗಿರವಿ ದಲ್ಲಾಳಿಗಳು ರಸೀದಿ ಇಲ್ಲದೆ ಯಾವುದೇ ಆಭರಣಗಳನ್ನು ಮಾರಾಟ ಮತ್ತು ಸಾಗಾಟ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ...

ಜನಪ್ರಿಯ

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

ದಕ್ಷಿಣ ಕನ್ನಡ | ಆರೋಗ್ಯ ಸಚಿವರ ತಾಲ್ಲೂಕಿನಲ್ಲೇ ಆಸ್ಪತ್ರೆ ಇಲ್ಲ

ಆರೋಗ್ಯ ಸಚಿವರ ತಾಲ್ಲೂಕಿನಲ್ಲೇ ತಾಲ್ಲೂಕು ಮಟ್ಟದ ಆಸ್ಪತ್ರೆ ಇಲ್ಲದಿರುವುದು ಜಿಲ್ಲೆಯ ಆರೋಗ್ಯ...

ವಿಶ್ವ ವಿಕಲಚೇತನರ ದಿನಾಚರಣೆ ಅರ್ಥಪೂರ್ಣ ಆಚರಣೆಗೆ ಸಮರ್ಪಕ ಸಿದ್ಧತೆ ಮಾಡಿಕೊಳ್ಳಿ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ವಿಶ್ವ ವಿಕಲಚೇತನರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಹಾಗೂ ವ್ಯವಸ್ಥಿತವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು...

ನೀವು ಆ ಕುರ್ಚಿಗೆ ಅರ್ಹರಲ್ಲ: ಸುಪ್ರೀಂನಲ್ಲಿ ಸಿಜೆಐ ವಿರುದ್ಧ ವಕೀಲರ ಆಕ್ರೋಶ; ಲೈವ್ ಪ್ರಸಾರ ಕಟ್

ಸುಪ್ರೀಂ ಕೋರ್ಟ್‌ನಲ್ಲಿ ನಡೆದ ಅತ್ಯಂತ ಅಸಾಧಾರಣ ಮತ್ತು ಗಂಭೀರ ಬೆಳವಣಿಗೆಯೊಂದು ನಡೆದಿದೆ....

Tag: ಡಿಸಿ ಪಿ.ಎನ್.‌ರವೀಂದ್ರ