ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಒಳ ಮೀಸಲಾತಿ ವಿಚಾರದಲ್ಲಿ ಎಲ್ಲಾ ಸಮುದಾಯದವರಿಗೂ ಸಮಾನತೆ ನೀಡಿ, ತೃಪ್ತಿಯಾಗುವಂತೆ ನಮ್ಮ ಸರ್ಕಾರ ತೀರ್ಮಾನ ಮಾಡಿದೆ. ಇದು ದೇವರಾಜ ಅರಸು ಅವರಿಗೆ ನಮ್ಮ ಸರ್ಕಾರ ಸಲ್ಲಿಸುತ್ತಿರುವ...
ಮುಸುಕುಧಾರಿ ನ್ಯಾಯಾಲಯದಲ್ಲಿ ದೂರು ಕೊಟ್ಟಾಗ ಮಾತನಾಡದ ಬಿಜೆಪಿಗರು ಈಗ ರಾಜಕೀಯ ಮಾಡುತ್ತಿದ್ದಾರೆ. ಹಿಂದುತ್ವ ತಮ್ಮ ಮನೆ ಆಸ್ತಿ ಎಂದು ಅವರು ಭಾವಿಸಿದ್ದಾರೆ. ಬಿಜೆಪಿಯವರಿಗೆ ಧರ್ಮಸ್ಥಳದ ಮೇಲೆ ಪ್ರೀತಿ ಇಲ್ಲ, ಅವರಿಗೆ ಬರೀ ರಾಜಕೀಯಕ್ಕಾಗಿ...
ಧರ್ಮಸ್ಥಳ ವಿಚಾರದಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ. ಇದನ್ನು ಯಾರು ಮಾಡಿದ್ದಾರೆ ಎಂದು ನಾನು ಹೇಳುವುದಿಲ್ಲ. ಧರ್ಮಸ್ಥಳದ ಆಡಳಿತ ಮಂಡಳಿ ಮೇಲೆ ಕಪ್ಪು ಚುಕ್ಕೆ ತರಲು ಅತ್ಯಂತ ವ್ಯವಸ್ಥಿತವಾಗಿ ಷಡ್ಯಂತ್ರ ರೂಪಿಸಲಾಗಿದೆ ಎಂದು ಡಿಸಿಎಂ...
ಕೆ.ಎನ್. ರಾಜಣ್ಣ ಅವರ ಸಹಕಾರ ಖಾತೆ ತೆರವಾಗಿದೆ. ಯಾರಿಗೆ ಎನ್ನುವುದು ಪ್ರಶ್ನೆಯಾಗಿದೆ. ಸತೀಶ್ ಜಾರಕಿಹೊಳಿ ಗುಂಪು, ತಮ್ಮಲ್ಲೇ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದರೆ; ಡಿಕೆ ಬ್ರದರ್ಸ್, ತಮ್ಮ ಶಕ್ತಿಮೀರಿ ತೆಕ್ಕೆಗೆ ತೆಗೆದುಕೊಳ್ಳಲು ಹೋರಾಟಕ್ಕಿಳಿದಿದ್ದಾರೆ. ಅಂತಿಮವಾಗಿ ಗೆಲ್ಲುವವರಾರು?...
ಮುನಿರತ್ನ ಅವರು ಬೆಟ್ಟದಲಸೂರು ಮೆಟ್ರೋ ನಿಲ್ದಾಣ ನಿರ್ಮಾಣಕ್ಕೆ ಹಣ ನೀಡಿದರೆ, ಆ ನಿಲ್ದಾಣಕ್ಕೆ ಮುನಿರತ್ನ ಅಂಡ್ ಕಂಪನಿ ಎಂದೇ ಹೆಸರಿಡಲು ಸಿದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕುಟುಕಿದರು.
ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ...