ಆಶಾ ಕಾರ್ಯಕರ್ತರ ಅಹೋರಾತ್ರಿ ಧರಣಿ; ನುಡಿದಂತೆ ನಡೆಯುವುದೇ ಗ್ಯಾರೆಂಟಿ ಸರ್ಕಾರ

ನುಡಿದಂತೆ ನಡೆಯದ ಸರ್ಕಾರದ ವಿರುದ್ಧ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘದ ನೇತೃತ್ವದಲ್ಲಿ ಆಗಸ್ಟ್. 12 ರಿಂದ 14 ರ ವರೆಗೆ ಆಶಾ ಕಾರ್ಯಕರ್ತರು ರಾಜ್ಯ ವ್ಯಾಪಿ ಮೂರು ದಿನಗಳ ಅಹೋರಾತ್ರಿ...

ರಾಜ್ಯದಲ್ಲಿ ಮತದಾರರ ಪಟ್ಟಿ ಅಕ್ರಮ ಪರಿಶೀಲಿಸಲು ಚುನಾವಣಾ ಆಯೋಗಕ್ಕೆ ಮನವಿ: ಡಿ.ಕೆ ಶಿವಕುಮಾರ್

ಇಡೀ ರಾಜ್ಯದಲ್ಲಿ ಮತದಾರರ ಪಟ್ಟಿ ಅಕ್ರಮದ ಪರಿಶೀಲನೆ ಮಾಡಲು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ಮಹದೇವಪುರ ವಿಧಾನಸಭೆ ಕ್ಷೇತ್ರ ಸೇರಿದಂತೆ ರಾಜ್ಯದ ನಾನಾ...

ಹನಿಟ್ರ್ಯಾಪ್ ಪ್ರಕರಣ ಠುಸ್ ಪಟಾಕಿ, ಸ್ವಪಕ್ಷದವರ ವಿರುದ್ಧ ಆರೋಪಿಸಿ ಕೆ ಎನ್‌ ರಾಜಣ್ಣ ಸಾಧಿಸಿದ್ದೇನು?

ಸಚಿವರಾಗಿದ್ದುಕೊಂಡು, ಆಡಳಿತ ಪಕ್ಷದವರ ವಿರುದ್ಧವೇ 'ಹನಿಟ್ರ್ಯಾಪ್‌' ಮಾಡಿಸಿದ್ದಾರೆ ಎಂದು ಸದನದಲ್ಲೇ ಕೆ ಎನ್‌ ರಾಜಣ್ಣ ಆರೋಪಿಸಿರುವುದು ಕಲಾಪದ ಕಡತದಲ್ಲೂ ದಾಖಲಾಗಿರುತ್ತದೆ. ಹೀಗಿರುವಾಗ ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ 'ಹನಿಟ್ರ್ಯಾಪ್' ಪ್ರಕರಣ ಠುಸ್ ಪಟಾಕಿಯಾಗಿದೆ. ಕಳೆದ...

ಡಿಸಿಎಂ ಡಿ ಕೆ ಶಿವಕುಮಾರ್ ಕಚೇರಿ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಕಚೇರಿಯನ್ನು ಸ್ಫೋಟಿಸುವುದಾಗಿ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಇದರೊಂದಿಗೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನೂ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ಬಾಂಬ್ ಬೆದರಿಕೆ ಸಂದೇಶ...

ಅರಸೀಕೆರೆ | ಕನಕಪುರ, ವರುಣಾ ಕ್ಷೇತ್ರಕ್ಕಿಂತ ಶಿವಲಿಂಗೇಗೌಡರು ತಮ್ಮ ಕ್ಷೇತ್ರದಲ್ಲಿ ಹೆಚ್ಚು ಕೆಲಸ ಮಾಡಿಸುತ್ತಿದ್ದಾರೆ: ಡಿಸಿಎಂ ಡಿ ಕೆ ಶಿವಕುಮಾರ್

ಜನರ ಋಣ ತೀರಿಸಬೇಕು ಎಂಬ ಕಾರಣಕ್ಕೆ ಶಾಸಕ ಶಿವಲಿಂಗೇಗೌಡರು ಸಿಎಂ ಹಾಗೂ ನನ್ನ ಬೆನ್ನು ಬಿದ್ದು, ಕನಕಪುರ ಹಾಗೂ ವರುಣಾ ಕ್ಷೇತ್ರಗಳಿಗಿಂತ ಅರಸೀಕೆರೆಯಲ್ಲಿ ಹೆಚ್ಚು ಅಭಿವೃದ್ಧಿ ಕೆಲಸವನ್ನು ಮಾಡಿಸುತ್ತಿದ್ದಾರೆ ಎಂದು ಡಿಸಿಎಂ ಡಿ...

ಜನಪ್ರಿಯ

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಹಿಂಸಾಚಾರ ಪ್ರಕರಣ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಜಾಮೀನು

ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್‌ಗೆ ಮೇ 9, 2023ರ ಹಿಂಸಾಚಾರ...

Tag: ಡಿ ಕೆ ಶಿವಕುಮಾರ್‌

Download Eedina App Android / iOS

X