"ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಪ್ರಾಣಪಣಕ್ಕಿಟ್ಟು ಹೋರಾಡುತ್ತಿರುವ ಈ ಸೂಕ್ಷ್ಮ ಸಂದರ್ಭದಲ್ಲಿ ಮೇ 15ರಂದು ಯಾರೂ ನನ್ನ ಜನ್ಮದಿನಾಚರಣೆ ಮಾಡುವುದು ಬೇಡ" ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.
ಸುಮಾರು...
ಬಿಡದಿ ಸ್ಮಾರ್ಟ್ ಸಿಟಿ ಯೋಜನೆಗೆ ಭೂಸ್ವಾಧೀನ ಪಡಿಸಿಕೊಳ್ಳಲು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಮುಂದಾಗಿರುವ ಬೆನ್ನಲ್ಲೇ, ದೇವೇಗೌಡರಿಂದ ವಿರೋಧ ವ್ಯಕ್ತವಾಗಿರುವುದು ಸ್ವಾರ್ಥ ರಾಜಕಾರಣದ ಭಾಗವೇ ಆಗಿದೆ. ಡಿ ಕೆ ಶಿವಕುಮಾರ್ ಮತ್ತು ದೇವೇಗೌಡರ...
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಕೊಂದು, ತುಂಡು-ತುಂಡಾಗಿ ಕತ್ತರಿಸುತ್ತೇನೆ ಎಂದು ದುಷ್ಕರ್ಮಿಯೊಬ್ಬ ಬೆದರಿಕೆ ಹಾಕಿದ್ದು, ಆತನನ್ನು ಬಂಧಿಸಲು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಗೃಹ ಸಚಿವರು, ನಗರ ಪೊಲೀಸ್ ಆಯುಕ್ತರ ಅಧಿಕೃತ...
ದಾವಣಗೆರೆ ಜಿಲ್ಲೆಯ ಇಬ್ಬರು ಪ್ರಭಾವಿ ರಾಜಕೀಯ ನಾಯಕರಾದ ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ ಮತ್ತು ಹರಿಹರದ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಅವರು ಬೆಂಗಳೂರಿನ ಸದಾಶಿವನಗರದ ಮನೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ.
ಬಿಜೆಪಿಯಿಂದ ಆರು...
ಸರ್ವರಿಗೂ ಸಮಬಾಳು, ಸಮಪಾಲು ಎಂಬ ಬಸವಣ್ಣನವರ ಆಚಾರ ವಿಚಾರ ನಮ್ಮ ಪಕ್ಷದಲ್ಲಿ ಬೆರೆತಿದೆ. ನಾವು ಸಂವಿಧಾನದಲ್ಲಿ ನಂಬಿಕೆ ಇಟ್ಟುಕೊಂಡಿದ್ದೇವೆ. ಯಾರಿಗೆ ನ್ಯಾಯ ಒದಗಿಸಿಕೊಡಬೇಕೋ ಅವರಿಗೆ ನ್ಯಾಯ ಒದಗಿಸಿಕೊಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್...