"ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯಕ್ಕೆ ಬಾಕಿ ಇರುವ ನೀರಾವರಿ ಯೋಜನೆಗಳಿಗೆ ಅನುಮತಿ ಹಾಗೂ ಅನುದಾನಗಳನ್ನು ನೀಡಬೇಕು" ಎಂದು ಕೇಂದ್ರ ಸರ್ಕಾರಕ್ಕೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮನವಿ ಮಾಡಿದರು.
ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ...
ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ಗ್ಯಾರಂಟಿಗಳು ನಿಲ್ಲುವುದಿಲ್ಲ ಎಂದು ಪುನರುಚ್ಚರಿಸಿದ್ದಾರೆ. ಆದರೆ, ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯಕ್ಕೆ ಮಾತ್ರ ಪ್ರತಿ ತಿಂಗಳು ಸರಿಯಾಗಿ ಹಣ ಜಮಾ ಆಗದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಗ್ಯಾರಂಟಿಗಳಿಗಾಗಿಯೇ ಬಜೆಟ್‌ನಲ್ಲಿ...
'ಸಿದ್ದು ಹಠಾವೋ, ಡಿಕೆಶಿ ಲಾವೋ' ಎನ್ನುವಂತಹ ಸ್ಥಿತಿ ಕರ್ನಾಟಕದ ಕಾಂಗ್ರೆಸ್‌ನಲ್ಲಿ ಇಲ್ಲವೇ ಇಲ್ಲ. ಡಿಕೆಶಿಯ ಪರಮಾಪ್ತರು ಹಾಗೂ ಅವರು ಪ್ರಸಕ್ತ ಅವಧಿಯಲ್ಲಿಯೇ ಮುಖ್ಯಮಂತ್ರಿಯಾಗಬೇಕು ಎಂದು ಬಯಸುವ ಒಂದೇ ಒಂದು ಕೈ ಬೆರಳೆಣಿಕೆಯನ್ನೂ ಮೀರದ...
ಕೊಪ್ಪಳ ಜಿಲ್ಲೆಯ ವಿಶ್ವವಿದ್ಯಾಲಯ ಮುಚ್ಚಲು ಮುಂದಾದರೆ ಸ್ಥಳೀಯ ಜನಪ್ರತಿನಿಧಿಗಳ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ ಎಂದು ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ಎಚ್ಚರಿಕೆ ನೀಡಿದರು.
"ಹಿಂದಿನ ಬಹುತೇಕ ಎಲ್ಲಾ ಸರ್ಕಾರಗಳು ಕಲ್ಯಾಣ ಕರ್ನಾಟಕ ಹೆಸರಿನಲ್ಲಿ ಕಲಬುರಗಿ...
ಉತ್ತರ ಪ್ರದೇಶದಲ್ಲಿ ಸಂಸ್ಕೃತಿಯ ಮಹಾ ಕುಂಭಮೇಳ ನಡೆಯುತ್ತಿದೆ. ಬೆಂಗಳೂರಿನಲ್ಲಿ ತಂತ್ರಜ್ಞಾನ ಹಾಗೂ ಯುದ್ಧೋಪಕರಣಗಳ ಹಾಗೂ ಯುದ್ಧ ವಿಮಾನಗಳ ಮಹಾ ಕುಂಭ ಮೇಳ ನಡೆಯುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.
ಯಲಹಂಕ ವಾಯುನೆಲೆಯಲ್ಲಿ...