ನನಗೆ ಶ್ರೀರಾಮುಲು ಸಿಕ್ಕಿಲ್ಲ. ನನ್ನ ಬಳಿ ಅವರು ಮಾತನಾಡಿಲ್ಲ. ಪಕ್ಷಕ್ಕೆ ಬರುವಂತೆ ನಾನು ಅವರಿಗೆ ಆಹ್ವಾನ ನೀಡಿಲ್ಲ. ಈ ವಿಚಾರದಲ್ಲಿ ನನ್ನ ಹೆಸರನ್ನು ಜನಾರ್ಧನ ರೆಡ್ಡಿ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...
ಗಾಂಧೀಜಿ ಹಾಗೂ ಕಾಂಗ್ರೆಸ್ ಕೊಟ್ಟ ಅಹಿಂಸೆಯ ಆದರ್ಶವನ್ನು ವಿಶ್ವ ಒಪ್ಪಿದೆ. ಇದನ್ನು ಉಳಿಸಿಕೊಂಡು, ಮುಂದಿನ ಪೀಳಿಗೆಗೆ ತಿಳಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಬೆಳಗಾವಿಯ ಸರ್ಕಿಟ್ ಹೌಸ್ ಬಳಿ ಶಿವಕುಮಾರ್ ಅವರು ಮಾಧ್ಯಮಗಳ...
1924ರಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ಈಗ ಶತಮಾನೋತ್ಸವದ ಸಂಭ್ರಮ. ಜೊತೆಗೆ ಮಹಾತ್ಮಾ ಗಾಂಧಿಯವರ ಅಧ್ಯಕ್ಷತೆಯಲ್ಲಿ ನಡೆದ ಏಕೈಕ ಅಧಿವೇಶನ ಇದಾಗಿದ್ದರಿಂದ ರಾಜ್ಯಕ್ಕೆ ಹೆಮ್ಮೆಯ ಸಂಗತಿಯೂ ಹೌದು. ಕುಂದಾನಗರಿಯಲ್ಲಿ...
ಬೆಳಗಾವಿ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಆಚರಣೆ ಐತಿಹಾಸಿಕ ಕಾರ್ಯಕ್ರಮ. ದೇಶದ ಇತಿಹಾಸವನ್ನು ಸಂಭ್ರಮಿಸುವ ಕಾರ್ಯಕ್ರಮ. ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸೋಮವಾರ ಮಾಧ್ಯಮ...
ಸಿಎಂ ಸಿದ್ದರಾಮಯ್ಯ ಅವರು ಇಂದು (ನ.28)ದೆಹಲಿಗೆ ತೆರಳುತ್ತಿದ್ದು, ಸಂಪುಟ ಪುನಾರಚನೆ ಬಗ್ಗೆ ಕುತೂಹಲ ಮತ್ತಷ್ಟು ಗರಿಗೆದರಿದೆ.
ಉಪಚುನಾವಣೆಯಲ್ಲಿ ಗೆದ್ದು ಬೀಗಿರುವ ಕಾಂಗ್ರೆಸ್ ಈಗ ಹೊಸ ಉತ್ಸಾಹದಲ್ಲಿದೆ. ಈಗಾಗಲೇ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ದೆಹಲಿಯಲ್ಲಿದ್ದು,...