ಮಹಿಳಾ ಮೀಸಲಾತಿ ಜಾರಿಯಾದರೆ ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ 224 ಕ್ಷೇತ್ರಗಳ ಪೈಕಿ 74 ಕ್ಷೇತ್ರಗಳಲ್ಲಿ ಮಹಿಳೆಯರೇ ಅಭ್ಯರ್ಥಿಗಳಾಗುತ್ತಾರೆ. ಹೀಗಾಗಿ ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ಅಭ್ಯರ್ಥಿಗಳನ್ನು ತಯಾರು ಮಾಡಬೇಕು ಎಂದು ಡಿಸಿಎಂ...
ನೂತನ ವಿಶ್ವವಿದ್ಯಾಲಯಕ್ಕಾಗಿ ಹೋರಾಟ ಮಾಡುತ್ತಿರುವವರು, ಆ ವಿವಿಗಾಗಿ ಎಷ್ಟು ಹಣ ಕೊಟ್ಟಿದ್ದಾರೆ ಎಂದು ಹೇಳಬೇಕು. ಈ ವಿವಿಗೆ ಕೇಂದ್ರ ಸರ್ಕಾರದಿಂದ ನೂರಾರು ಕೋಟಿ ಅನುದಾನ ಕೊಡಿಸಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು...
ಸಿನಿಮಾ ಕ್ಷೇತ್ರದವರು ಟೀಕೆ ಮಾಡುವುದರಿಂದ ನನಗೆ ಬೇಸರವಿಲ್ಲ. ನಾವು ತಪ್ಪು ಮಾಡಿದ್ದರೇ ಸರಿ ಮಾಡಿಕೊಳ್ಳೋಣ, ಅವರು ತಪ್ಪು ಮಾಡಿದ್ದರೆ ಅವರು ಸರಿ ಮಾಡಿಕೊಳ್ಳಲಿ. ಸಿನಿಮಾ ಇಲ್ಲದೇ ಬದುಕುವ ಶಕ್ತಿ ನನಗಿದೆ. ಅವರು ಬೆಳೆಯಬೇಕು...
ಬಿಬಿಎಂಪಿ ನಿರ್ವಹಣೆ ಮಾಡುತ್ತಿರುವ ಶುದ್ಧ ಕುಡಿಯುವ ನೀರಿನ ಘಟಕಗಳ (ಆರ್.ಓ ಪ್ಲಾಂಟ್ ಗಳ) ನಿರ್ವಹಣೆಯ ಹೊಣೆಯನ್ನು ಬೆಂಗಳೂರು ಜಲಮಂಡಳಿಗೆ ಹಸ್ತಾಂತರ ಮಾಡಲು ಸೂಕ್ತ ಆದೇಶ ಹೊರಡಿಸಿ ಎಂದು ಬೆಂಗಳೂರು ನಗರಾಭಿವೃದ್ದಿ ಸಚಿವರೂ ಆದ...
ಕೇಂದ್ರ ಸರ್ಕಾರ ಹಾಗೂ ಯುಜಿಸಿ (ವಿಶ್ವವಿದ್ಯಾಲಯ ಧನ ಸಹಾಯ ಆಯೋಗ)ದ ಮೇಲೆ ಒತ್ತಡ ತಂದು ಅನೇಕ ಲೋಪದೋಷಗಳನ್ನು ಹೊಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಹಿಂಪಡೆಯಲು ನಾವೆಲ್ಲರೂ ಸೇರಿ ಒತ್ತಡ ಹೇರಬೇಕು ಎಂದು ಡಿಸಿಎಂ...