ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಪಿಆರ್ ಆರ್ ಬಿಸಿನೆಸ್ ಕಾರಿಡಾರ್, ನೀರು ಸರಬರಾಜು ಸೇರಿ ಅನೇಕ ಪ್ರಮಖ ಯೋಜನೆ ಕೈಗೊಂಡಿದ್ದು, ಈ ಯೋಜನೆಗಳಿಗೆ 2025-26ನೇ...
ಸಿದ್ದರಾಮಯ್ಯನವರು ಮತ್ತು ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಕೊಳಕು ಗುಂಪುಗಾರಿಕೆಗೆ, ಅಸಹ್ಯ ರಾಜಕಾರಣಕ್ಕೆ ದಾರಿ ಮಾಡಿಕೊಟ್ಟಿದೆ. ಇದು ಸಹಜವಾಗಿಯೇ ನರೇಟಿವ್ ಬಿಲ್ಡ್ ಮಾಡುವ ಮಾಧ್ಯಮಗಳಿಗೆ ಸುಲಭದ ಸರಕಾಗಿದೆ. ಸಮಾಜಕ್ಕೆ ಕೆಟ್ಟ ಸಂದೇಶ...
ಅಧಿಕಾರದ ಹಗ್ಗ ಜಗ್ಗಾಟವು ಪಕ್ಷದ ನಾಯಕತ್ವವನ್ನು ಅಲ್ಲಾಡಿಸದಿದ್ದರೂ, ಆಡಳಿತವನ್ನು ಹಳಿತಪ್ಪಿಸದೇ ಇರುವುದಿಲ್ಲ. ಸಹಜವಾಗಿಯೇ ಅದು ಆರಿಸಿ ಕಳಿಸಿದ ಜನತೆಗೆ ಒಳಿತನ್ನೂ ಮಾಡುವುದಿಲ್ಲ. ಸರ್ಕಾರ ಇದ್ದೂ ಸತ್ತಂತಲ್ಲವೇ?
ಇತ್ತೀಚೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ವಿದೇಶಕ್ಕೆ ತೆರಳುವ...
ಆಳುವ ಸರ್ಕಾರಕ್ಕೆ ಬಿಜೆಪಿ ನಾಯಕರ ಹುಳುಕೆಲ್ಲ ಗೊತ್ತು. ಭ್ರಷ್ಟಾಚಾರದ ಹಗರಣಗಳೂ ಗೊತ್ತು. ಅವರ ಪರ ಮಾಧ್ಯಮಗಳು ವಕಾಲತ್ತು ವಹಿಸುವುದೂ ಗೊತ್ತು. ಗೊತ್ತಿದ್ದೂ ಕಾಂಗ್ರೆಸ್ಸಿಗರು ಎಡವುತ್ತಾರೆ. ಸುಳ್ಳು ಊರಾಡಿ ಬಂದಮೇಲೆ ಸತ್ಯ ಹೇಳಲು ಮುಂದಾಗುತ್ತಾರೆ....