ಜನರ ಅನುಕೂಲಕ್ಕಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಬಿಬಿಎಂಪಿ, ಅವರ ತಲೆ ಮೇಲೆ ಸಾಲದ ಹೊರೆ ಹೊರಿಸಲು ಹೊರಟಿದೆ. ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಎಂಬಂತೆ ಬ್ರ್ಯಾಂಡ್ ಬೆಂಗಳೂರು ಜಪ ಮಾಡುತ್ತಿದೆ.
'ಮೊದಲ ಹಂತದಲ್ಲಿ ಸುಮಾರು...
ಚನ್ನಪಟ್ಟಣದ ಉಪಚುನಾವಣೆ ಎಂಬುದು ಎಚ್‌ಡಿಕೆ ಮತ್ತು ಡಿಕೆ ಕುಟುಂಬಗಳ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಸಾಮ್ರಾಜ್ಯ ಮತ್ತು ಆಸ್ತಿ ವಿಸ್ತರಣೆಗೆ ಗೆಲ್ಲಬೇಕಾಗಿದೆ. ಅಧಿಕಾರದಾಸೆ ಮತ್ತು ಕುಟುಂಬಪ್ರೇಮವೂ ತಳುಕು ಹಾಕಿಕೊಂಡಿದೆ. ಇವರಿಬ್ಬರ ಅನುಕೂಲಕ್ಕೆ ತಕ್ಕಂತೆ ಬಳಕೆಯಾಗುತ್ತಿರುವುದು ಸಿ.ಪಿ....
ಮಳೆ ಅವಾಂತರ ಸೃಷ್ಟಿಸುತ್ತಿದ್ದಂತೆ ಅಧಿಕಾರಿಗಳು ಮತ್ತು ಬೆಂಗಳೂರು ನಗರ ಅಭಿವೃದ್ಧಿ ಸಚಿವರು ಆತುರದಿಂದ ಸಿಟಿ ರೌಂಡ್ಸ್‌ಗೆ ಇಳಿಯುತ್ತಾರೆ. ಮತ್ತದೇ ತುರ್ತು ಕಾಮಗಾರಿಗಳ ಆಶ್ವಾಸನೆಗಳು, ಪರಿಹಾರದ ಘೋಷಣೆಗಳು, ಜನರ ಮುಂದೆ ಅಧಿಕಾರಿಗಳಿಗೆ ತರಾಟೆ- ಎಲ್ಲವೂ...
ರಾಜಕಾರಣದಲ್ಲಿ ಭ್ರಷ್ಟಾಚಾರ ಎನ್ನುವುದು ಆಡಳಿತದಲ್ಲಿ, ವ್ಯವಸ್ಥೆಯಲ್ಲಿ ರಕ್ತ-ಮಾಂಸದಂತೆ ಬೆರೆತುಹೋಗಿದೆ. ಜನ ಕೂಡ ಅದನ್ನು ಒಪ್ಪಿಕೊಂಡಿದ್ದಾರೆಂಬ ಅನುಮಾನ ಹುಟ್ಟುತ್ತದೆ. ಆದರೂ, ರಾಜಕಾರಣಿಗಳು ಮತ್ತು ಸುದ್ದಿ ಮಾಧ್ಯಮಗಳು ಇವತ್ತಿಗೂ ಭ್ರಷ್ಟಾಚಾರ ಕುರಿತು ಗಂಭೀರವಾಗಿ ಚರ್ಚಿಸುತ್ತಾರೆ. ಅರ್ಥಹೀನ...