ಬಿಜೆಪಿಯ ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಹಾಗೂ ರಾಜ್ಯ ಬಿಜೆಪಿಯ ದ್ವಂದ್ವ ನಿಲುವಿನ ವಿರುದ್ಧ ಇದೇ ಏ.17 ರಂದು ಜಿಲ್ಲಾ ಕೇಂದ್ರಗಳು ಹಾಗೂ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...
ಈ ಹಿಂದೆ ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾಗಿತ್ತು. ಈಗ ಟೋಲ್ ದರ ಏಕೆ ಹೆಚ್ಚಳವಾಗಿದೆ? ಇದರ ಬಗ್ಗೆ ಬಿಜೆಪಿಯವರು ಯಾಕೆ ಪ್ರತಿಭಟನೆ ಮಾಡುತ್ತಿಲ್ಲ? ಅವರು ಒಂದೇ...
ನಾನು ಸಂವಿಧಾನ ಬದಲಿಸುತ್ತೇನೆ ಎಂದು ಹೇಳಿದ್ದರೆ ಇಂದೇ ರಾಜಕೀಯದಿಂದ ನಿವೃತ್ತಿಯಾಗುತ್ತೇನೆ. ನನ್ನ ಹೇಳಿಕೆ ತೆಗೆಸಿ ನೋಡಲಿ. ಬಿಜೆಪಿ ಅವರ ಆರೋಪದಲ್ಲಿ ಯಾವ ಅರ್ಥವೂ ಇಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.
ಬೆಂಗಳೂರಿನ...
ಕರ್ನಾಟಕ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ನೀಡಿರುವ ಮೀಸಲಾತಿ ಕುರಿತ ಹೇಳಿಕೆಗಳ ಕುರಿತು ಸದನವನ್ನು ದಿಕ್ಕುತಪ್ಪಿಸಿದ್ದಾರೆ ಎಂದು ಆರೋಪಿಸಿ ಸಭಾನಾಯಕ ಜೆ ಪಿ ನಡ್ಡಾ ಮತ್ತು ಕೇಂದ್ರ ಸಂಸದೀಯ ವ್ಯವಹಾರಗಳ...
ಸಂವಿಧಾನ ಬದಲಾವಣೆ ಮಾಡುವುದಾಗಿ ನಾನು ಎಲ್ಲಿಯೂ ಹೇಳಿಲ್ಲ. ನನ್ನ ಹೇಳಿಕೆಯನ್ನು ತಿರುಚಿ ಬಿಜೆಪಿ ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿದೆ. ಇದರ ವಿರುದ್ಧ ಕಾನೂನು ಹೋರಾಟ ಮಾಡುವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.
ಸದಾಶಿವನಗರದ ನಿವಾಸದ...