ಚನ್ನಪಟ್ಟಣ ಅಭ್ಯರ್ಥಿ ಸಿ ಪಿ ಯೋಗೇಶ್ವರ್ ವಿಚಾರವಾಗಿ ಪಕ್ಷದ ಯಾವುದೇ ಕಾರ್ಯಕರ್ತರು ಹಾಗೂ ಮುಖಂಡರಲ್ಲಿ ಅಸಮಾಧಾನವಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ಸದಾಶಿವನಗರ ನಿವಾಸದ ಬಳಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು...
ಚನ್ನಪಟ್ಟಣ ಉಪ ಚುನಾವಣೆ ದಿನದಿಂದ ದಿನಕ್ಕೆ ಮತ್ತಷ್ಟು ರಂಗೇರುತ್ತಿದೆ. ಎರಡು ದಿನಗಳ ಹಿಂದೆ ಬಿಜೆಪಿಯ ವಿಧಾನ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಿ ಪಿ ಯೋಗೇಶ್ವರ್ ಇಂದು ಬೆಳಿಗ್ಗೆ ಡಿಸಿಎಂ...
ಸಿ ಪಿ ಯೋಗೇಶ್ವರ್ ಅವರು ಬಿಜೆಪಿ ಬಿಟ್ಟ ನಂತರ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಸಿಎಂ ಜತೆ ಚರ್ಚೆ ಮಾಡುತ್ತೇನೆ. ಈಗ ಅವರು ಬಿಜೆಪಿಯಲ್ಲೇ ಇದ್ದಾರೆ, ಬಿಜೆಪಿಯಲ್ಲಿರುವವರ ಬಗ್ಗೆ ನಾನೇಕೆ ಮಾತನಾಡಲಿ...
ಸಿ ಪಿ ಯೋಗೇಶ್ವರ್ ಅವರನ್ನು ನಾನು ಭೇಟಿ ಮಾಡಿಲ್ಲ, ಮಾತೂ ಆಡಿಲ್ಲ. ಸ್ವಾತಂತ್ರ್ಯದಿನಾಚರಣೆ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗೆ ನೀಡಬೇಕಾದ ಗೌರವ ಕೊಟ್ಟಿದ್ದೇನೆ. ಅದರ ಹೊರತಾಗಿ ನಮ್ಮ ಮಧ್ಯೆ ಯಾವುದೇ ಭೇಟಿ, ಚರ್ಚೆ ನಡೆದಿಲ್ಲ ಎಂದು...
ಕುಮಾರಸ್ವಾಮಿ ಅವರು ನನ್ನನ್ನು ಸದಾ ಸ್ಮರಿಸುತ್ತಿರಬೇಕು. ಇಲ್ಲದಿದ್ದರೆ ಅವರಿಗೆ ನಿದ್ದೆ ಬರುವುದಿಲ್ಲ. ಅವರು ಹಾಗೂ ಅವರ ಸಹೋದರರು ನನ್ನ ಸ್ಮರಿಸುತ್ತಲೇ ಇರುತ್ತಾರೆ. ಅವರು ನನ್ನ ದಾಖಲೆಗಳನ್ನು ಹುಡುಕಲು ಹರಸಾಹಸ ಪಡುತ್ತಿದ್ದಾರೆ. ನನ್ನ ಎಲ್ಲಾ...