ನನಗೆ ತಿಳಿದಿರುವಂತೆ ಸಚಿವ ಸಂಪುಟದಿಂದ ರಾಜಣ್ಣ ಅವರ ವಜಾ ಪಕ್ಷದ ತೀರ್ಮಾನ. ಇದರ ಹೊರತಾಗಿ ಬೇರೆ ವಿಚಾರ ನನಗೆ ತಿಳಿದಿಲ್ಲ. ಈ ಬಗ್ಗೆ ಮುಖ್ಯಮಂತ್ರಿಯವರ ಬಳಿ ಕೇಳಿದೆ. ಅವರು ತಮಗೆ ಬಂದ ಮಾಹಿತಿ...
ಪ್ರಧಾನಿ ಮೋದಿ ಅವರಿಗೆ ಡಬಲ್ ಡೆಕ್ಕರ್, ಮೆಟ್ರೋ ನಿಲ್ದಾಣಗಳಿಗೆ ಪ್ರತಿಷ್ಠಿತ ಕಂಪೆನಿಗಳ ಹೆಸರಿಡಲು ನಿಧಿ ಸಂಗ್ರಹ, ಸಿಎಸ್‌ಆರ್ ಯೋಜನೆಗಳ ಬಗ್ಗೆ ವಿವರಿಸಿದಾಗ ʼವೆರಿಗುಡ್ ಡಿ.ಕೆ., ಒಳ್ಳೆ ಕೆಲಸ ಮಾಡುತ್ತಿದ್ದೀರಾʼ ಎಂದು ಹೊಗಳಿದರು...
ಚುನಾವಣೆಗಳಲ್ಲಿ ಏನು ತಪ್ಪಾಗಿದೆ ಎಂದು ರಾಜಕೀಯ ನಾಯಕರಾದ ನಾವುಗಳು ಚುನಾವಣಾ ಆಯೋಗಕ್ಕೆ ತಿಳಿಸಿದ್ದೇವೆ. ಅವರೇ ಈ ತಪ್ಪುಗಳನ್ನು ಬಗೆಹರಿಸಬೇಕು ಹಾಗೂ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳಬೇಕು. ಈ ಕೆಲಸ ಮಾಡುವುದು ನಾವಲ್ಲ. ಅವರು...
ಕರ್ನಾಟಕಕ್ಕೆ ಮತ್ತು ಬೆಂಗಳೂರಿಗೆ ಬಿಜೆಪಿ ಯಾವೊಬ್ಬ ಸಂಸದ 10 ರೂ. ಅನುದಾನ ಕೊಟ್ಟಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಇಂದು ಹಳದಿ ಮಾರ್ಗದ ಮೆಟ್ರೋ ಉದ್ಘಾಟನೆಯ ಹಿನ್ನೆಲೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ...
ಸಂವಿಧಾನ, ಮತದಾನದ ಹಕ್ಕು ರಕ್ಷಣೆಗೆ ರಾಹುಲ್ ಗಾಂಧಿ ಅವರು ದಿಟ್ಟ ಹೋರಾಟ ಆರಂಭಿಸಿದ್ದಾರೆ. ಅದಕ್ಕೆ ನಮ್ಮೆಲ್ಲರ ಒಕ್ಕೊರಲ ಬೆಂಬಲವಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕೇಂದ್ರ ಚುನಾವಣೆ ಆಯೋಗ ಪ್ರಾಯೋಜಿತ ಮತ ಅಕ್ರಮದ...