"ಮಾನ್ಯ ಸಂಸದರೇ ದರ್ಶನ್, ಮುಡಾ ವಿಚಾರ ಎಲ್ಲ ಬಿಟ್ಟುಬಿಡಿ. ಮಹದಾಯಿಗೆ ಅನುಮತಿ ಹಾಗೂ ಭದ್ರಾ ಮೇಲ್ದಂಡೆಗೆ ಹಣ ಕೊಡಿಸಿ ಎಂದು ಗಣೇಶ ಹಬ್ಬದ ದಿನ ಕೈ ಮುಗಿದು ನಿಮ್ಮಲ್ಲಿ ಕೇಳಿಕೊಳ್ಳುತ್ತೇನೆ.."
ಹೀಗೆ ಹೇಳಿದವರು ಡಿಸಿಎಂ...
ತಮಿಳುನಾಡಿನ ಚೆನ್ನೈನಲ್ಲಿರುವ ಶ್ರೀನಿವಾಸ ಸಾಲಿಡ್ ವೇಸ್ಟ್ ಮ್ಯಾನೇಜ್ ಮೆಂಟ್ ಘಟಕಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.
ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, "ಘನ ತ್ಯಾಜ್ಯ ನಿರ್ವಹಣೆ ಸೇರಿದಂತೆ...
ಸಿಎಂ ಕುರ್ಚಿ ಖಾಲಿಯಿಲ್ಲ. ಈ ಕುರ್ಚಿ ಖಾಲಿ ಇದ್ದಿದ್ದರೆ ಮಾತನಾಡಬಹುದಿತ್ತು. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ ನಡೆಯುತ್ತಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.
ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು...
ಎತ್ತಿನಹೊಳೆ ಯೋಜನೆ 2027 ಕ್ಕೆ ಪೂರ್ಣಗೊಳ್ಳಲಿದೆ. ಮೊದಲ ಹಂತದ ಕಾಮಗಾರಿಗಳನ್ನು ಸೆ.6ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ವಿಧಾನಸೌಧದಲ್ಲಿ ಸೋಮವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, "ಪ್ರಸ್ತುತ ಪಂಪ್...
ಚನ್ನಪಟ್ಟಣದ ಅಭ್ಯರ್ಥಿ ನಾನೇ. ಕಾಂಗ್ರೆಸ್ ಪಕ್ಷದಿಂದ ಯಾರೇ ಅಭ್ಯರ್ಥಿ ಆದರೂ ನನಗೆ ಮತ ಹಾಕಿದಂತೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಪುನರುಚ್ಚರಿಸಿದರು.
ಚನ್ನಪಟ್ಟಣ ಉಪ ಚುನಾವಣೆ ಸಂಬಂಧ ಬಿಜೆಪಿ, ಜೆಡಿಎಸ್ ಪಕ್ಷಗಳು ಚರ್ಚೆ...