ಬಿಜೆಪಿಯವರು ನೂರು ಜನ್ಮ ಎತ್ತಿಬಂದರೂ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಹಾಗೂ ಕಾಂಗ್ರೆಸ್ ಜನಸಂಪರ್ಕ...
ಕಳೆದ ಎರಡು ಮೂರು ವರ್ಷಗಳಿಂದ ಕುಮಾರಸ್ವಾಮಿ ಟೀಕೆಗಳನ್ನು ಸಹಿಸಿಕೊಂಡಿದ್ದೆ. ಮಗನ ಸೋಲಿನ ನಂತರ ಅವರ ಮಾತು ಮಿತಿ ಮೀರಿದೆ. ಅಧಿಕಾರ ಬರುತ್ತದೆ, ಅಧಿಕಾರ ಹೋಗುತ್ತದೆ. ನನ್ನದು ಹೆದರಿ ಕೂರುವ ರಕ್ತವಲ್ಲ ಎಂದು ಡಿಸಿಎಂ...
ಚನ್ನಪಟ್ಟಣ ಕ್ಷೇತ್ರದ ಬಡವರಿಗೆ ಮನೆ ಹಾಗೂ ನಿವೇಶನ ಹಂಚಿಕೆಗಾಗಿ ಸರ್ಕಾರದಿಂದ 120 ಎಕರೆಯಷ್ಟು ಜಮೀನು ಗುರುತಿಸಲಾಗಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ಚನ್ನಪಟ್ಟಣ ತಾಲ್ಲೂಕಿನಲ್ಲಿ ನಡೆದಿದ್ದ 'ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ...
ಮುಡಾ ಅಕ್ರಮ ಖಂಡಿಸಿ ಬಿಜೆಪಿ ಪಾದಯಾತ್ರೆ ಸಂಬಂಧ ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಅಪಸ್ವರ ಮೂಡಿರುವ ಕುಮಾರಸ್ವಾಮಿ ಮಾತಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಅಚ್ಚರಿ ಪ್ರತಿಕ್ರಿಯೆ ನೀಡಿದ್ದಾರೆ.
ವಿಧಾನಸೌಧದ ಆವರಣದಲ್ಲಿ ಸುದ್ದಿಗಾರರು ಗುರುವಾರ ಬಿಜೆಪಿ ಪಾದಯಾತ್ರೆ...
ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಡಿ ಕೆ ಶಿವಕುಮಾರ್ ಸಲಹೆ ಮೇರೆಗೆ ಬಿ ವೈ ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಾಂಬ್ ಸಿಡಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರ...