ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ಪ್ರಭಾವಿ ನಾಯಕರು. ಅವರ ನಾಯಕತ್ವ ಪಕ್ಷಕ್ಕೆ ಮುಖ್ಯವಾಗಿದ್ದು, ಪಕ್ಷ ಬಳಸಿಕೊಳ್ಳುತ್ತಿದೆ. ಇದೇ 15ರಂದು ರಾಷ್ಟ್ರಮಟ್ಟದ ಹಿಂದುಳಿದ ವರ್ಗಗಳ ಸಮಿತಿ ಸಭೆಯು ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ನಡೆಯಲಿದೆ ಎಂದು...
ವಿರೋಧ ಪಕ್ಷದ ನಾಯಕರನ್ನು ವಿಶ್ವಾಸಕ್ಕೆ ಪಡೆದ ನಂತರ 'ಗ್ರೇಟರ್ ಬೆಂಗಳೂರು ಪ್ರಾಧಿಕಾರ' ವರದಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಲಾಗುವುದು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ ಕೆ...
ಸಿಎಂ ಸ್ಥಾನ ಸದ್ಯಕ್ಕೆ ಖಾಲಿ ಇಲ್ಲ, ಹೀಗಾಗಿ ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿರುವುದರಲ್ಲಿ ತಪ್ಪೇನಿದೆ? ಪಕ್ಷದ ಶಿಸ್ತಿನ ಸಿಪಾಯಿಯಾಗಿ ಡಿ ಕೆ ಶಿವಕುಮಾರ್ ಅವರು ಹೈಕಮಾಂಡ್...
ಪಕ್ಷದಲ್ಲಿ ಎಲ್ಲಿಯೂ ಅಸಮಾಧಾನವಿಲ್ಲ. ಪಕ್ಷ ಸಂಘಟನೆ ಸೇರಿದಂತೆ ಪಕ್ಷದ ಆಗುಹೋಗುಗಳನ್ನು ಗಮನಿಸಲು ರಣದೀಪ್ ಸುರ್ಜೇವಾಲಾ ಅವರು ಭೇಟಿ ನೀಡಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.
ಸದಾಶಿವನಗರ ನಿವಾಸದ ಬಳಿ ಬುಧವಾರ ಮಾಧ್ಯಮಗಳಿಗೆ...
ಮುಖ್ಯಮಂತ್ರಿ ಬದಲಾವಣೆಯಂತಹ ವಿಚಾರಗಳ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ ಮತ್ತು ಈ ಬಗ್ಗೆ ಅನಗತ್ಯ ಸಮಸ್ಯೆಯನ್ನು ಸೃಷ್ಟಿಸಬಾರದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಅಕ್ಟೋಬರ್‌ನಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದೆ...