ಲೋಕಸಭೆ ಫಲಿತಾಂಶ ಬಳಿಕ ಮಹಾರಾಷ್ಟ್ರದಲ್ಲಿ ಮತ್ತೆ ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆ: ಡಿ ಕೆ ಶಿವಕುಮಾರ್

ಲೋಕಸಭಾ ಚುನಾವಣೆ ಆದ ನಂತರ ಮಹಾರಾಷ್ಟ್ರದಲ್ಲಿ ಬಿಜೆಪಿ ಮೈತ್ರಿ ಸರ್ಕಾರ ಇರುವುದೇ ಅನುಮಾನ. ಅಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಯಾಗುತ್ತದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು. ವಿಧಾನ ಪರಿಷತ್ ಚುನಾವಣೆ...

ಬೆಂಗಳೂರು | ಅತಿ ಎತ್ತರದ ವೀಕ್ಷಣಾ ಗೋಪುರ; ವಿನ್ಯಾಸ ಚಿತ್ರಿಸಲು ಅಂದಾಜು ವೆಚ್ಚ ₹4.57 ಕೋಟಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 250ಮೀ ಎತ್ತರದ ಟವರ್ ನಿರ್ಮಾಣ ಮಾಡಲು ನಿರ್ಧರಿಸಲಾಗಿದ್ದು,  ವಿವರವಾದ ಯೋಜನಾ ವರದಿ (ಡಿಪಿಆರ್) ರೂಪಿಸಲು ಸಲಹೆಗಾರರನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯ್ಕೆ ಮಾಡಿದೆ. ಉಪಮುಖ್ಯಮಂತ್ರಿ ಮತ್ತು ಬೆಂಗಳೂರು...

ಬಿಜೆಪಿ-ಜೆಡಿಎಸ್ ನಾಯಕರ ಅಣತಿಯಂತೆ ದೇವರಾಜೇಗೌಡರಿಂದ ನನ್ನ ವಿರುದ್ಧ ಸುಳ್ಳು ಆರೋಪ: ಡಿಕೆಶಿ

"ನನಗೂ ಪ್ರಜ್ವಲ್ ಪೆನ್‌ಡ್ರೈವ್ ಬಿಡುಗಡೆ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ. ಬಿಜೆಪಿ ಕಾರ್ಯಕರ್ತ ದೇವರಾಜೇಗೌಡ ನನ್ನ ವಿರುದ್ಧ ಮಾಡಿರುವ ಆಪಾದನೆಗಳು ಸುಳ್ಳು ಹಾಗೂ ಆಧಾರರಹಿತ" ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು...

ಪ್ರಜ್ವಲ್ ಪೆನ್‌ಡ್ರೈವ್ ಬಿಡುಗಡೆ ರೂವಾರಿ ಡಿಕೆಶಿ: ಯೂಟರ್ನ್‌ ಹೊಡೆದು ವಕೀಲ ದೇವರಾಜೇಗೌಡ ಆರೋಪ

ದೇಶದಲ್ಲಿ ಬಿರುಗಾಳಿ ಎಬ್ಬಿಸಿರುವ ಪ್ರಜ್ವಲ್ ರೇವಣ್ಣ ಪೆನ್‍ಡ್ರೈವ್ ಪ್ರಕರಣದಲ್ಲಿ ಹೊಸ ಆರೋಪದೊಂದಿಗೆ ಯೂ ಟರ್ನ್ ಹೊಡೆದಿರುವ ವಕೀಲ ದೇವರಾಜೇಗೌಡ, "ಈ ಪ್ರಕರಣದಲ್ಲಿ ಷಡ್ಯಂತ್ರ ಮಾಡಲಾಗಿದೆ. ಈ ಎಲ್ಲ ಬೆಳವಣಿಗೆಯ ರೂವಾರಿ ಉಪಮುಖ್ಯಮಂತ್ರಿ ಡಿಕೆ...

ಸ್ವಾಭಿಮಾನದಿಂದ ಮತ ಚಲಾಯಿಸಿ, ಬಿಜೆಪಿಯನ್ನು ಮನೆಗೆ ಕಳುಹಿಸಿ: ಸಿಎಂ ಸಿದ್ದರಾಮಯ್ಯ ಕರೆ

ರಾಜ್ಯದ 14 ಲೋಕಸಭೆ ಕ್ಷೇತ್ರಗಳ ಎರಡನೇ ಹಂತದ ಮತದಾನಕ್ಕೆ ಎರಡು ದಿನ ಬಾಕಿ ಇದ್ದು, ಮೇ 7ರಂದು ದೇಶದಲ್ಲಿ ಮೂರನೇ ಹಂತದ ಹಾಗೂ ಕರ್ನಾಟಕದಲ್ಲಿ ಎರಡನೇ ಹಂತದ ಮತದಾನಕ್ಕೆ ವೇದಿಕೆ ಸಿದ್ದವಾಗಿದೆ. ಎಲ್ಲ ರೀತಿಯ...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಡಿ ಕೆ ಶಿವಕುಮಾರ್