ವಿಧಾನಸಭೆ ಅಧಿವೇಶನ ಆರಂಭಕ್ಕೂ ಮೊದಲು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಮನೆಗೆ ಭೇಟಿ ನೀಡಿದ್ದ ನೂತನ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಭೇಟಿ ನೀಡಿ ಆಶೀರ್ವಾದ ಪಡೆದರು.
ಎಸ್ ಎಂ...
ವಿಧಾನಸಭೆ ಸದಸ್ಯರಾಗಿ ಆಯ್ಕೆಯಾದ ಎಲ್ಲ ನೂತನ ಸದಸ್ಯರಿಗೆ ದೇವರು ಮತ್ತು ಸಂವಿಧಾನದ ಹೆಸರು ಹೊರತುಪಡಿಸಿ ಬೇರೆ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸದಂತೆ ಹಂಗಾಮಿ ಸಭಾಧ್ಯಕ್ಷ ಆರ್ ವಿ ದೇಶಪಾಂಡೆ ಸೂಚಿಸಿದ್ದರೂ ಕೆಲವು ಶಾಸಕರು...
16ನೇ ವಿಧಾನಸಭೆಯ ಮೊದಲ ಅಧಿವೇಶನ ಸೋಮವಾರ ಆರಂಭವಾಗಿದ್ದು, ನೂತನವಾಗಿ ಆಯ್ಕೆಯಾದ ಶಾಸಕರು ಪ್ರಮಾಣ ವಚನ ಸ್ವೀಕರಿಸಿದರು.
ಹಾಂಗಾಮಿ ಸಭಾಧ್ಯಕ್ಷ ಆರ್ ವಿ ದೇಶಪಾಂಡೆ ಅವರು ಕಾಂಗ್ರೆಸ್ ಸರ್ಕಾರ ಮೊದಲ ಅಧಿವೇಶನಕ್ಕೆ ಚಾಲನೆ ನೀಡಿದರು. ಚುನಾಯಿತರಾಗಿ...
ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹಾಗೂ ಎಂಟು ಮಂದಿ ಸಚಿವರು ಶನಿವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆದಿದೆ. ಲಕ್ಷಾಂತರ ಮಂದಿ ಕಾಂಗ್ರೆಸ್...
ನಾಲ್ಕೈದು ದಿನಗಳ ಹಗ್ಗಜಗ್ಗಾಟದ ಬಳಿಕ ರಾಜ್ಯದ ನೂತನ ಮುಖ್ಯಮಂತ್ರಿ ಸ್ಥಾನವನ್ನು ಸಿದ್ದರಾಮಯ್ಯ ತುಂಬಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ ಎಂದು ಕಾಂಗ್ರೆಸ್ ಹೈಕಮಾಂಡ್ ಹೇಳಿದೆ. ಆದರೆ, ಮುಖ್ಯಮಂತ್ರಿ...