ಖರ್ಗೆ, ವೇಣು, ಡಿಕೆ ರಹಸ್ಯ ಮಾತುಕತೆ : ಯಾರಿಗೆ ಏನು ಉತ್ತರ ಕೊಡಬೇಕೋ ಖಂಡಿತ ಕೊಡುವೆ ಎಂದ ಡಿಕೆ

ಖರ್ಗೆ ಅವರ ಸದಾಶಿವನಗರ ನಿವಾಸಕ್ಕೆ ಬೆಳಗ್ಗೆ ತೆರಳಿ ಸಮಾಲೋಚನೆ ಐಟಿ ದಾಳಿ, ವಿರೋಧ ಪಕ್ಷಗಳ ಕಮಿಷನ್ ಆರೋಪ ಕುರಿತು ಚರ್ಚೆ! ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮತ್ತು ಕೆಪಿಸಿಸಿ ಅಧ್ಯಕ್ಷರೂ ಆದ ...

ಕುಮಾರಸ್ವಾಮಿ ಆದಾಯ ತೆರಿಗೆ ಇಲಾಖೆಯ ಪ್ರತಿನಿಧಿಯೇ: ಡಿಕೆ ಶಿವಕುಮಾರ್‌ ಪ್ರಶ್ನೆ

ಐಟಿ ದಾಳಿ ವಿಚಾರವಾಗಿ ನನ್ನ ಹೆಸರು ತಳುಕು ಹಾಕಿ ಟೀಕೆ ಮಾಡುತ್ತಿರುವ ಕುಮಾರಸ್ವಾಮಿ ಏನೂ ಆದಾಯ ತೆರಿಗೆ ಇಲಾಖೆಯ ಪ್ರತಿನಿಧಿ ಅಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ...

ಬೆಂಗಳೂರು | ನಗರದ ಹಲವು ಕಸ ವಿಲೇವಾರಿ ಘಟಕಗಳ ಸ್ಥಳಾಂತರ: ಡಿಸಿಎಂ ಡಿ.ಕೆ ಶಿವಕುಮಾರ್

ಜನ ಸಾಮಾನ್ಯರ ತೊಂದರೆ ನಿವಾರಣೆಗೆ ಯಶವಂತಪುರ ವಿಧಾನಸಭೆ ಕ್ಷೇತ್ರ 5, ಬ್ಯಾಟರಾಯನಪುರದ 2, ದಾಸರಹಳ್ಳಿ, ಆನೇಕಲ್, ಮಹದೇವಪುರ ಕ್ಷೇತ್ರದಲ್ಲಿನ ಕಸ ವಿಲೇವಾರಿ ಘಟಕಗಳನ್ನು ಬೆಂಗಳೂರಿನ ಹೊರಭಾಗದಲ್ಲಿ ಜನರಹಿತ ಬೆಟ್ಟ ಗುಡ್ಡ ಪ್ರದೇಶಕ್ಕೆ ಸ್ಥಳಾಂತರಿಸಲು...

ಬ್ರ್ಯಾಂಡ್ ಬೆಂಗಳೂರು ಲೋಗೋ ಬಿಡುಗಡೆ ಮಾಡಿದ ಬಿಬಿಎಂಪಿ

ಬೆಂಗಳೂರಿನ ಸರ್ವತೋಮುಖ ಅಭಿವೃದ್ಧಿ ಹಾಗೂ ನಗರವನ್ನು ಜಾಗತಿಕ ಆಕರ್ಷಣೆಯ ಕೇಂದ್ರವನ್ನಾಗಿ ಮಾಡುವ ಉದ್ದೇಶದಿಂದ ಕರ್ನಾಟಕ ಸರ್ಕಾರ 'ಬ್ರ್ಯಾಂಡ್ ಬೆಂಗಳೂರು ಅಭಿಯಾನ' ಹಮ್ಮಿಕೊಂಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಶನಿವಾರ ‘ಬ್ರ್ಯಾಂಡ್ ಬೆಂಗಳೂರು’...

ಅತ್ತಿಬೆಲೆ ಬೆಂಕಿ ದುರಂತ: ಸಂತ್ರಸ್ತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಡಿಸಿಎಂ

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಶನಿವಾರ(ಅಕ್ಟೋಬರ್ 07) ತಡರಾತ್ರಿ ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಡಿ ಕೆ...

ಜನಪ್ರಿಯ

ಹರಿಯಾಣ ಆರ್ಬಿಟಲ್ ರೈಲು ಸುರಂಗ ಆರನೇ ಬಾರಿ ಕುಸಿತ: ಗ್ರಾಮದಲ್ಲಿ ಮನೆಗಳಿಗೆ ಹಾನಿ, ಗ್ರಾಮಸ್ಥರ ಸ್ಥಳಾಂತರ

ಹರಿಯಾಣದ ನೂಹ್ ಜಿಲ್ಲೆಯ ತಾವ್ರು ಉಪವಿಭಾಗದ ಸಹಸೋಲಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ...

ಚಿಕ್ಕಬಳ್ಳಾಪುರ | ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಲು ಆದ್ಯತೆ: ಶಾಸಕ ರವಿ ಕುಮಾರ್

ಗ್ರಾಮೀಣ ಭಾಗದ ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು...

ಅರುಣಾಚಲ ಗಡಿ ವಿವಾದ: ಭಾರತ-ಚೀನಾ ಸೇನಾಧಿಕಾರಿಗಳ ಮಹತ್ವದ ಸಭೆ

ಅರುಣಾಚಲ ಪ್ರದೇಶದ ವಾಸ್ತವ ಗಡಿ ರೇಖೆಯ (LAC) ಉದ್ದಕ್ಕೂ ಉಂಟಾಗಿರುವ ಉದ್ವಿಗ್ನತೆಯನ್ನು...

Tag: ಡಿ ಕೆ ಶಿವಕುಮಾರ್