ದೇಶದ್ರೋಹಿ ಹೇಳಿಕೆ ನೀಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸುವೆ. ನನ್ನ ವಿರುದ್ಧ ಇಂತಹ ನೂರು ಎಫ್ಐಆರ್ ಹಾಕಿದರು ನಾನು ಹೆದರಲ್ಲ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು.
ಶಿವಮೊಗ್ಗದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ...
ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್‌ನಲ್ಲಿ ದಕ್ಷಿಣ ಭಾರತದ ರಾಜ್ಯಗಳಿಗೆ ಹಣ ಬಿಡುಗಡೆ ಮಾಡುವಲ್ಲಿ ಆಗಿರುವ ಅನ್ಯಾಯದ ಬಗ್ಗೆ ಟೀಕಿಸುತ್ತಾ, ಇಂತಹ ನಡೆ ಮುಂದುವರಿದಲ್ಲಿ ಪ್ರತ್ಯೇಕ ರಾಷ್ಟ್ರಕ್ಕಾಗಿ ಒತ್ತಾಯಿಸಬೇಕಾಗುತ್ತದೆ ಎಂದು ಪ್ರತಿಕ್ರಿಯಿಸಿದ ಡಿ ಕೆ...
"ಬಿಜೆಪಿ ನಾಯಕರಿಗೆ ಮಾನ, ಮರ್ಯಾದೆ ಇದ್ದರೆ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಲಿ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,"ಬಿಜೆಪಿ ನಾಯಕರು ರಾಜ್ಯಕ್ಕೆ ನ್ಯಾಯ ಒದಗಿಸಲು...
ಕರ್ನಾಟಕದಲ್ಲಿ ಬಿರಿಯಾನಿ ಊಟ ಮಾಡಿ ಭಾರತ್ ಜೋಡೋ ಮಾಡಿದ್ದರು. ಈಗ ವಿಭಜನೆಯ ಮಾತನಾಡುತ್ತಿದ್ದಾರೆ ಎಂದು ಸಂಸದ ಡಿ ಕೆ ಸುರೇಶ್ ವಿರುದ್ಧ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಬಿಡದಿಯಲ್ಲಿ ಶುಕ್ರವಾರ...
ದೇಶದಲ್ಲೇ ಅತೀ ಹೆಚ್ಚು ತೆರಿಗೆ ಹಣ ಪಾವತಿಸುವ ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿದೆ ಎಂಬ ಕೂಗು ಕಳೆದ ಹತ್ತು ವರ್ಷಗಳಿಂದಲೂ ಕೇಳಿಬರುತ್ತಿದೆ. ಈ ವಿಷಯವಾಗಿ ಪ್ರತ್ಯೇಕ ದೇಶ ಅಥವಾ ಪ್ರತ್ಯೇಕ ದಕ್ಷಿಣ...