ಹಳೇ ಮೈಸೂರಿನ ‘ನೀರ್ ಸಾಬ್’: ನೀರಿನಿಂದ ಪಂಚಾಯತ್ ರಾಜ್‌ವರೆಗೆ ಜನರ ಬದುಕಿಗೆ ದಾರಿ ತೋರಿದ ಅಪರೂಪದ ನಾಯಕ

ಅಬ್ದುಲ್ ನಜೀರ್ ಸಾಬ್ ಎಂಬ ಹೆಸರು ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಕೇವಲ ಒಬ್ಬ ಮಾಜಿ ಸಚಿವರ ಹೆಸರಲ್ಲ. ಅದು ಗ್ರಾಮೀಣ ಜನರ ಬದುಕಿನೊಂದಿಗೆ ಬೆಸೆದುಕೊಂಡಿರುವ ಒಂದು ಜನಪರ ಪರಂಪರೆ. ಅಧಿಕಾರವನ್ನು ಬೆಂಗಳೂರಿನ ವಿಧಾನಸೌಧದ...

ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಸಾಕಾರಗೊಳಿಸಿದ ಧೀಮಂತ ನಾಯಕ ದೇವರಾಜ ಅರಸು: ಲಕ್ಷ್ಮಿಕಾಂತ್

ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ಹಿಂದುಳಿದ, ಶೋಷಿತ ಹಾಗೂ ದುರ್ಬಲ ವರ್ಗಗಳ ಅಭಿವೃದ್ಧಿಗೆ ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಸಾಕಾರಗೊಳಿಸಿದ ಧೀಮಂತ ನಾಯಕರು ಎಂದು...

ಹಳೇ ಮೈಸೂರು: ರಾಜಕೀಯ ಶಕ್ತಿಕೇಂದ್ರದ ಸ್ಥಾನವನ್ನು ಕಳೆದುಕೊಳ್ಳುತ್ತಿದೆಯೇ?

ಕರ್ನಾಟಕದ ರಾಜಕೀಯದಲ್ಲಿ 'ಹಳೇ ಮೈಸೂರು' ಎನ್ನುವುದು ಕೇವಲ ಭೌಗೋಳಿಕ ಗುರುತಲ್ಲ; ಅದು ಹಲವು ದಶಕಗಳಿಂದ ಅಧಿಕಾರದ ದಿಕ್ಕು ನಿರ್ಧರಿಸಿರುವ ಪ್ರಮುಖ ರಾಜಕೀಯ ವಲಯ. ಮೈಸೂರು, ಮಂಡ್ಯ, ಹಾಸನ, ರಾಮನಗರ, ತುಮಕೂರು, ಚಾಮರಾಜನಗರ, ಕೊಡಗು...

ಶೋಷಿತರ ಗಟ್ಟಿ ಧ್ವನಿ ಎನ್ ರಾಚಯ್ಯ ‘ಸಮಾನತೆಯ ಸಮಾಜʼದ ಕನಸುಗಾರ….

ದಲಿತರು, ಶೋಷಿತರು ಮತ್ತು ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ತಮ್ಮ ಜೀವನವನ್ನೇ ಸಮರ್ಪಿಸಿಕೊಂಡ ಮಹಾನ್ ನಾಯಕ ಎನ್ ರಾಚಯ್ಯ ಅವರು ಕರ್ನಾಟಕದ ಸಾಮಾಜಿಕ ನ್ಯಾಯ ಚಳವಳಿಯ ಪ್ರಮುಖ ಶಕ್ತಿಯಾಗಿದ್ದರು....

ಸಾಮಾಜಿಕ ನ್ಯಾಯದ ಹೋರಾಟಕ್ಕೆ ʼಅಹಿಂದ ಸಮಾವೇಶʼ ಅನಿವಾರ್ಯ: ಪ್ರಸ್ತುತ ಅಗತ್ಯತೆಯ ಅವಲೋಕನ

'ಅಹಿಂದ' ರಾಜಕೀಯ ಪರಿಬಾಷೆಯ ಕರ್ತೃ ಡಿ. ದೇವರಾಜ ಅರಸು. ಹಿಂದುಳಿದ ವರ್ಗಗಳ ನಾಯಕರಾಗಿ, ಸರ್ವ ಸಮುದಾಯಗಳ ನಾಯಕ ಎನಿಸಿಕೊಂಡ ಅರಸು ಅವರು ರಾಜಕೀಯವಾಗಿ ತಳ ವರ್ಗಗಳನ್ನೊಳಗೊಂಡ 'ಅಹಿಂದ' ರಚನೆ ಅವರ ಕಾಲಾವಧಿಯಲ್ಲಿ ಆರಂಭವಾದದ್ದು....

ಜನಪ್ರಿಯ

ʻಮೆಟಾ, ಬಿಜೆಪಿ ಕಾ ಬೇಟಾʼ : ಯುವ ಕಾಂಗ್ರೆಸ್‌ನಿಂದ ವಿನೂತನ ಅಭಿಯಾನ

ಸಾಮಾಜಿಕ ಜಾಲತಾಣ ಸಂಸ್ಥೆಯಾದ ʼಮೆಟಾʼ, ಬಿಜೆಪಿಗೆ ಅನುಕೂಲಕರವಾಗಿ ನಡೆದುಕೊಳ್ಳುತ್ತಿದೆ ಎಂದು ಆಪಾದಿಸಿ...

ಚಿಕ್ಕಮಗಳೂರು | ರಸ್ತೆ ಅಪಘಾತ ನಿಯಂತ್ರಣಕ್ಕೆ ಎ.ಐ ತಂತ್ರಜ್ಞಾನ: ತುರ್ತು ಚಿಕಿತ್ಸೆಗೆ 2,50 ಲಕ್ಷ ರೂ. ನೆರವು; ಸಿ.ಎಸ್ ಡಾ. ಶಾಲಿನಿ ರಜನೀಶ್

ರಾಜ್ಯದಲ್ಲಿ ರಸ್ತೆ ಅಪಘಾತಗಳು ಮತ್ತು ಅವುಗಳಿಂದ ಸಂಭವಿಸುವ ಸಾವು-ನೋವುಗಳನ್ನು ಗಣನೀಯವಾಗಿ ತಗ್ಗಿಸಲು...

ಉಡುಪಿ | ಆನೆಗುಡ್ಡೆ ಗೋಪುರದ ಬಳಿ ಪ್ರವಾಸಿ ಬಸ್–ಟ್ಯಾಂಕರ್ ಢಿಕ್ಕಿ: ಹಲವರಿಗೆ ಗಾಯ

ಉಡುಪಿಯಿಂದ ಕುಂದಾಪುರದತ್ತ ಸಾಗುತ್ತಿದ್ದ ಪ್ರವಾಸಿ ಬಸ್ಸೊಂದು ಟ್ಯಾಂಕರ್‌ಗೆ ಢಿಕ್ಕಿ ಹೊಡೆದು ರಸ್ತೆ...

ಗದಗ | ಯುವ ಜನರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಜಿಲ್ಲೆ, ರಾಜ್ಯಕ್ಕೆ ಕೀರ್ತಿ ತರಬೇಕು: ಶಾಸಕ ಎಸ್.ವಿ. ಸಂಕನೂರು

"ಯುವಜನರು ಕೇವಲ ಶೈಕ್ಷಣಿಕ ಸಾಧನೆಗೆ ಸೀಮಿತವಾಗದೆ, ಕಲೆ, ಸಾಹಿತ್ಯ, ಸಂಗೀತ, ನೃತ್ಯ...

Tag: ಡಿ ದೇವರಾಜ ಅರಸು