ಸರಿ ಸುಮಾರು ಐದು ದಶಕಗಳ ಕಾಲ ಸಕ್ರಿಯ ರಾಜಕಾರಣದಲ್ಲಿದ್ದು ಕರ್ನಾಟಕದ ಆಗುಹೋಗುಗಳನ್ನು ಹತ್ತಿರದಿಂದ ಬಲ್ಲ ದಾರದಹಳ್ಳಿಯ ಧೀಮಂತ ರಾಜಕಾರಣಿ ಚಂದ್ರೇಗೌಡರು, ಅಧಿಕಾರಕ್ಕಾಗಿ, ಹಣಕ್ಕಾಗಿ, ಚಾಲ್ತಿಗಾಗಿ, ಪ್ರಚಾರಕ್ಕಾಗಿ ತಾವು ನಂಬಿದ ತತ್ವ, ಸಿದ್ಧಾಂತಗಳನ್ನು ಬಲಿ...
ಹಿರಿಯ ರಾಜಕಾರಣಿ, ಮಾಜಿ ಸಚಿವ ಡಿ.ಬಿ ಚಂದ್ರೇಗೌಡ ಅವರು ಸೋಮವಾರ ಮಧ್ಯರಾತ್ರಿ ಕೊನೆ ಉಸಿರೆಳೆದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ತಮ್ಮೂರು ದಾರದಹಳ್ಳಿಯಲ್ಲಿ ವಯೋ ಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಅವರ ಪಾರ್ಥೀವ ಶರೀರವನ್ನು ಮಂಗಳವಾರ...